ಬೆಂಗಳೂರು:ನಗರದ ವಿವಿಧೆಡೆ ಮಸಾಜ್ ಸ್ಪಾಗಳನ್ನ ತೆರೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯನ್ನು ಸಿಸಿಬಿ ಪೊಲೀಸರು ಇದೇ ಮೊದಲ ಬಾರಿಗೆ ಕರ್ನಾಟಕ ಅಕ್ರಮ ಕಳ್ಳಸಾಗಣೆ ತಡೆಗಟ್ಟುವಿಕೆ ಕಾಯ್ದೆಯಡಿ (ಕೆಪಿಐಟಿ) ಯಲ್ಲಿ ಬಂಧಿಸಿದ್ದಾರೆ.
ಸ್ವಾತಿ ಬಂಧಿತ ಆರೋಪಿ. ಈಕೆಯನ್ನು ಹಲವು ಬಾರಿ ಬಂಧಿಸಲಾಗಿತ್ತಾದರೂ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ಮತ್ತೆ ವೇಶ್ಯಾವಟಿಕೆ ಕೆಲಸದಲ್ಲೇ ತೊಡಗಿಕೊಂಡಿದ್ದಳು. ಅಷ್ಟೇ ಅಲ್ಲದೆ ವೇಶ್ಯಾವಾಟಿಕೆ ದಂಧೆಗೆ ಯುವತಿಯರನ್ನ ಅಕ್ರಮ ಕಳ್ಳ ಸಾಗಾಣಿಕೆ ಮಾಡಿಕೊಳ್ಳುತ್ತಿದ್ದಳು.
ಇದನ್ನೂ ಓದಿರಿಲೇಡೀಸ್ ಜತೆ ಸೆಕ್ಸ್ ಜಾಬ್​! ಕೆಲಸಕ್ಕೆ ಸೇರಿದ ಟೆಕ್ಕಿ ಕಥೆ ಏನಾಯ್ತು?
ಆರೋಪಿ ಸ್ವಾತಿಯನ್ನು ಕೆಪಿಐಟಿ ಕಾಯ್ದೆಯಡಿ(Karnataka prevention of illegal trafficking act) ಬಂಧಿಸಲಾಗಿದ್ದು, ಈ ಕಾಯ್ದೆ ಅನ್ವಯ ಆರೋಪಿಗೆ ಒಂದು ವರ್ಷ ಯಾವುದೇ ರೀತಿಯಲ್ಲೂ ಜಾಮೀನು ಸಿಗಲ್ಲ ಎಂದು ಹೇಳಲಾಗುತ್ತಿದೆ.
‘ಅಪ್ಪ.. ಯಾವ ಕಾಲೇಜಿಗೆ ಸೇರಿಸುತ್ತಿದ್ದೆ?’ ಎಂದ ಮಗ ಬಾರದ ಲೋಕಕ್ಕೆ ಸೇರಿಯೇಬಿಟ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 11 =
Remember me
