
ಬೆಂಗಳೂರು:ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2024 ರ ಪ್ರಶಸ್ತಿಗೆ ಹಾಸನ ಜಿಲ್ಲೆಯ ಕುಮಾರಿ ಎ. ಚಾರ್ವಿ ಭಾಜನರಾಗಿದ್ದಾಳೆ.ಕಾಮನ್‌ವೆಲ್ತ್ ಹಾಗೂ ಏಷ್ಯನ್ ಯೂತ್ ಚೆಸ್ ಕ್ರೀಡೆಯಲ್ಲಿ ಬಾಲ ಚಾಂಪಿಯನ್ ಆಗಿದ್ದ ಚಾರ್ವಿಯ ಸಾಧನೆಯ ಕಿರೀಟಕ್ಕೆ ಈಗ ಬಾಲ ಪುರಸ್ಕಾರ ದೊರೆತಿದೆ.ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಪಾತ್ರಳಾಗಿ ನಾಡಿನ ಕೀರ್ತಿ ಹೆಚ್ಚಿರುವ ಚಾರ್ವಿ ಅವರಿಗೆ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿನಂದಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + nine =
Remember me
