
ಬೆಂಗಳೂರು:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನ.25ಕ್ಕೆ ಬೆಂಗಳೂರಿಗೆ ಬರುವ ಸಾಧ್ಯತೆ ಇದೆ.ಎಚ್‌ಎಎಲ್ ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಅವರು ಅಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ತೆಲಂಗಾಣಕ್ಕೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಎಚ್‌ಎಎಲ್ ಪುನಶ್ಚೇತನ ಬಗ್ಗೆ ಹಿಂದೆ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದ ಪ್ರಧಾನಿ ಮೋದಿ ಅವರು, ಈ ಹಿನ್ನೆಲೆಯಲ್ಲಿಯೇ ಎಚ್‌ಎಎಲ್‌ಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 7 =
Remember me
