ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರು ಇಂದು ಬಹುತೇಕ ಕೇಸರಿಮಯವಾಗಿತ್ತು. ವಿಧಾನಸಭಾ ಚುನಾವಣೆಯ ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ ರಾಜಧಾನಿಯಲ್ಲಿ ಇಂದು ಮತಬೇಟೆಗೆ ಇಳಿದ ಪ್ರಧಾನಿ ಮೋದಿ ಮೆಗಾ ರೋಡ್​ ಶೋ ನಡೆಸಿದರು. ಶ್ರೀ ಸೋಮೇಶ್ವರ ಸಭಾ ಭವನದಿಂದ ಆರಂಭವಾದ ರೋಡ್​ ಶೋ ಮಲ್ಲೇಶ್ವರದ ಸಂಪಿಗೆ ರಸ್ತೆಯಲ್ಲಿ ಕೊನೆಗೊಂಡಿತು. ದಾರಿಯುದ್ದಕ್ಕೂ ಮೋದಿ ಮೋದಿ ಎಂಬ ಘೋಷಣೆಗಳು ಮುಗಿಲು ಮುಟ್ಟಿತ್ತು. ನೆಚ್ಚಿನ ಪ್ರಧಾನಿ ಮೇಲೆ ಬೆಂಗಳೂರಿಗರು ಹೂಮಳೆ ಸುರಿಸಿದರು. ಕೇಸರಿ ಬಾವುಟಗಳು ರಾರಾಜಿಸಿದವು. ಒಟ್ಟಾರೆ ಹೇಳಬೇಕೆಂದರೆ ಇಡೀ ರೋಡ್​ ಶೋ ಅದ್ಧೂರಿಯಾಗಿ ನಡೆಯಿತು. ಅದರ ಫೋಟೋ ಝಲಕ್​ ಅನ್ನು ನೀವಿಲ್ಲಿ ಕಣ್ತುಂಬಿಕೊಳ್ಳಬಹುದು.
















ಶ್ರೀ ಸೋಮೇಶ್ವರ ಸಭಾ ಭವನದಿಂದ ಆರಂಭವಾಗಿ, ಜೆಪಿ ನಗರ ಐದನೇ ಹಂತ, ಜಯನಗರ 5ನೇ ಬ್ಲಾಕ್, ಜಯನಗರ 4ನೇ ಬ್ಲಾಕ್, ಸೌತ್ ಎಂಡ್ ಸರ್ಕಲ್, ಮಾಧವರಾವ್ ವೃತ್ತ ರಾಮಕೃಷ್ಣ ಆಶ್ರಮ, ಉಮಾ ಥಿಯೇಟರ್ ಇಗ್ನಲ್, ಚಾಮರಾಜಪೇಟೆ ಐದನೇ ಮೇನ್, ಈದ್ಗಾ ಮೈದಾನ, ಮೈಸೂರು ಸಿಗ್ನಲ್, ಟೋಲ್‌ಗೇಟ್ ಸಿಗ್ನಲ್, ಗೋವಿಂದರಾಜನಗರ, ಮಾಗಡಿ ರಸ್ತೆ ಜಂಕ್ಷನ್, ಶಂಕರ ಮಠ ಚೌಕ, ಮಲ್ಲೇಶ್ವರ ವೃತ್ತ ಮೂಲಕ ಸಾಗಿ ಸಂಪಿಗೆ ರಸ್ತೆ (18ನೇ ಅಡ್ಡ ರಸ್ತೆ ಜಂಕ್ಷನ್)ಯಲ್ಲಿ ಕೊನೆಗೊಂಡಿತು.
ಪ್ರಧಾನಿ ಮೆಗಾ ರೋಡ್ ಶೋ ಅಂತ್ಯ | ದಾರಿಯುದ್ದಕ್ಕೂ ಮೊಳಗಿದ ‘ಮೋದಿ…ಮೋದಿ…’ ಘೋಷಣೆ;

ಬೇರೆ ಕಾರ್ಯಕ್ರಮ ಹಿನ್ನೆಲೆ ಕಾಡು ಮಲ್ಲೇಶ್ವರ ದೇಗುಲಕ್ಕೆ ಭೇಟಿ ನೀಡದೆ ತೆರಳಿದ ಪ್ರಧಾನಿ ಮೋದಿ

ಬೆಂಗಳೂರಿಗೆ 8 ಅಂಶಗಳ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
