ಚಿಕ್ಕಬಳ್ಳಾಪುರ:ಪ್ರಧಾನಿ ನರೇಂದ್ರ ಮೋದಿ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಶ್ರೀ ಮಧುಸೂಧನ್‌ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ. ಇದೇ ವೇಳೆ ಸತ್ಯ ಸಾಯಿ ರಾಜೇಶ್ವರಿ ಸ್ಮಾರಕ ಭವನವನ್ನು ಉದ್ಘಾಟಿಸಿದ್ದಾರೆ. ಸಂಪೂರ್ಣ ಉಚಿತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಇದಾಗಿದೆ.
ಬೆಂಗಳೂರು ಎಚ್​ಎಎಲ್ ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಹೆಲಿಕಾಪ್ಟರ್ ಮೂಲಕ ಜಿಲ್ಲೆಯ ಮುದ್ದೇನಹಳ್ಳಿಗೆ ಬಂದಿಳಿದಿದ್ದರು. ಬಳಿಕ ಸರ್ ಎಂ. ವಿಶ್ವೇಶ್ವರಯ್ಯ ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿ, ಅಲ್ಲಿರುವ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದರು.
Karnataka | Prime Minister Narendra Modi to inaugurate Sri Madhusudan Sai Institute of Medical Sciences and Research in Chikkaballapur, in the presence of CM Basavaraj Bommai.pic.twitter.com/Sn7iXOEHvG— ANI (@ANI)March 25, 2023
Karnataka | Prime Minister Narendra Modi to inaugurate Sri Madhusudan Sai Institute of Medical Sciences and Research in Chikkaballapur, in the presence of CM Basavaraj Bommai.pic.twitter.com/Sn7iXOEHvG
ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ವೈಟ್​ಫೀಲ್ಡ್​ಗೆ ಆಗಮಿಸುವ ಪ್ರಧಾನಿ, ಮೆಟ್ರೋ ಮಾರ್ಗ ಲೋಕಾರ್ಪಣೆ ಮಾಡಿ ಮೆಟ್ರೋದಲ್ಲಿ ಸಂಚರಿಸಲಿದ್ದಾರೆ. ಮಧ್ಯಾಹ್ನ 3.20ಕ್ಕೆ ದಾವಣಗೆರೆಗೆ ತೆರಳಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪದ ಮಹಾ ಸಂಗಮದಲ್ಲಿ ಭಾಗವಹಿಸುವರು. ಕಾರ್ಯಕ್ರಮ ಮುಗಿದ ನಂತರ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ದೆಹಲಿಗೆ ವಾಪಸಾಗುವರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × five =
Remember me
