ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರು ಕಿಸಾನ್​ ಸಮ್ಮಾನ್​ ಹಣ ಪಾವತಿ ಯೋಜನೆಗೆ ವಿದ್ಯುಕ್ತ ಚಾಲನೆ ನೀಡಿದರು.
ಯೋಜನೆಯ ಫಲಾನುಭವಿಗಳಿಗೆ ವಿತರಿಸಲು 12 ಸಾವಿರ ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದರು.6.5 ಕೋಟಿ ಮಂದಿನ ರೈತರ ಖಾತೆಗೆ ನೇರವಾಗಿ ಹಣ ಜಮಾವಣೆಯಾಗಲಿದೆ.
32 ಮಂಖದಿ ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕರ್ಮಣ್​ ಪ್ರಶಸ್ತಿ ವಿತರಣೆ ಮಾಡಿದರು.ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಮಾತನಾಡಿ ರೈತರ ಬದುಕು ಹಸನುಗೊಳಿಸಲು ಪ್ರಧಾನಿ ಮೋದಿ ಅವರು ಸಂಕಲ್ಪ ಮಾಡಿದ್ದಾರೆ. ಅತಿವೃಷ್ಟಿಯಿಂದ ಹಾನಿಯಾಗಿರುವ ಗ್ರಾಮಗಳ ಅಭಿವೃದ್ಧಿಗೆ ರಾಜ್ಯಕ್ಕೆ 50 ಸಾವಿರ ಕೋಟಿ ರೂಪಾಯಿ ಅನುದಾನ ಕೊಡಿ ಎಂದು ಅವರು ವೇದಿಕೆಯಲ್ಲಿ ಮನವಿ ಮಾಡಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 3 =
Remember me
