ಬೆಂಗಳೂರು:ವಿಶ್ವ ಯೋಗ ದಿನಾಚರಣೆ ಹಿನ್ನೆಲೆ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಬಳಿಕ ಸಮಾವೇಶದಲ್ಲಿ ಸಹಸ್ರಾರು ಜನರನ್ನು ಉದ್ದೇಶಿಸಿ ಮಾತನಾಡಿದ ಪಿಎಂ ಮೋದಿ, ದೇಶಕ್ಕೆ ಬೆಂಗಳೂರು ಅಂದ್ರೆ ಭಾವನಾತ್ಮಕ ಸಂಬಂಧವಿದೆ. ಬೆಂಗಳೂರು ಯುವಕರ ಸ್ವಪ್ನ ನಗರ. ಆದರೆ ಈ ನಗರದಲ್ಲಿ ಟ್ರಾಫಿಕ್ ಸಮಸ್ಯೆ ವಿಪರೀತವಾಗಿದೆ. ಬೆಂಗಳೂರು ಟ್ರಾಫಿಕ್ ನಿಯಂತ್ರಣಕ್ಕೆ ಅಗತ್ಯ ಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.
ಟ್ರಾಫಿಕ್ ಸಮಸ್ಯೆಯಿಂದ ಬೆಂಗಳೂರಿನ ಜನ ಮುಕ್ತಿ ಪಡೆಯಲು ಹಲವಾರು ಯೋಜನೆ ರೂಪಿಸಲಾಗಿದೆ. ನೂತನ ಮೆಟ್ರೋ, ರೈಲು ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಈ ಯೋಜನೆಗಳು ಟ್ರಾಫಿಕ್ ಸಮಸ್ಯೆಯಿಂದ ಹೊರಬರಲು ಸಹಕಾರಿಯಾಗಿವೆ ಎಂದರು.
ಕೇಳಿದ ತರಗತಿ ಕೊಡದ ಪ್ರಿನ್ಸಿಪಾಲ್; ರೊಚ್ಚಿಗೆದ್ದ ಲೆಕ್ಚರರ್ ಹೀಗಾ ಮಾಡೋದು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − one =
Remember me
