ಬೆಂಗಳೂರು:ವಿಶೇಷ ಭದ್ರತಾ ಪಡೆ ಸಲಹೆಯಂತೆ ಪ್ರಧಾನಿ ನರೇಂದ್ರ ಮೋದಿಯವರ ಮಾ.12ರ ಕಾರ್ಯಕ್ರಮದ ರೂಪುರೇಷೆ ಅಂತಿಮವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರಿಗೆ ಸೋಮವಾರ ಪ್ರತಿಕ್ರಿಯಿಸಿದ ಅವರು ರೋಡ್ ಶೋ ರದ್ದು ಅಥವಾ ಇದೇ ಎಂದು ಈಗಲೇ ಹೇಳಲಾಗದು. ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಬಹೈವೇ ಲೋಕಾರ್ಪಣೆಯಾಗಲಿದೆ. ಎಸ್ ಪಿಜಿಯವರು ಸ್ಥಳ ಪರಿಶೀಲಿಸಿ ನೀಡುವ ಸೂಚನೆಯಂತೆ ಕಾರ್ಯಕ್ರಮ ರೂಪುಗೊಳ್ಳಲಿದೆ ಎಂದರು.
ಇದನ್ನೂ ಓದಿ:ಮೈಸೂರು-ಬೆಂಗಳೂರು ಹೆದ್ದಾರಿ ಯೋಜನೆ ಮಾಡಿದವರು ನಾವು
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಕಾನೂನು ಪ್ರಕಾರ ಕ್ರಮಕೈಗೊಳ್ಳಲಿದೆ. ಈ ವಿಷಯದಲ್ಲಿ ಪೂರ್ಣ ಅಧಿಕಾರ ನೀಡಿದ್ದು, ಯಾವುದೇ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ ಎಂದು ಸಿಎಂ ಬೊಮ್ಮಾಯಿ‌ ಸ್ಪಷ್ಟಪಡಿಸಿದರು.
ಕ್ರೆಡಿಟ್​ ವಾರ್​ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರು – ಬೆಂಗಳೂರು ನಡುವಿನ ದಶಪಥ ಹೆದ್ದಾರಿಯನ್ನು ಮಾರ್ಚ್.9ರಂದು ಪರಿಶೀಲನೆ ನಡೆಸಲು ಮುಂದಾಗಿದ್ದು, ಈ ರಸ್ತೆಯ ಕ್ರೆಡಿಟ್ ನಮ್ಮ ಸರ್ಕಾರಕ್ಕೆ ಸಲ್ಲಬೇಕು. ರಸ್ತೆ ನಿರ್ಮಾಣದಲ್ಲಿ ಸಂಸದ ಪ್ರತಾಪ್ ಸಿಂಹ ಹಾಗು ಬಿಜೆಪಿ ಸರ್ಕಾರದ ಯಾವ ಪಾತ್ರವೂ ಇಲ್ಲ ಎಂದು ಹೇಳಿದ್ದಾರೆ. ಸಂಸದ ಪ್ರತಾಪ ಸಿಂಹ ಅವರ ಲೋಕಸಭಾ ವ್ಯಾಪ್ತಿಗೆ ಕೆಲ ಕಿ.ಮೀ ಮಾತ್ರ ಸೇರುತ್ತದೆ. ಹೀಗಿದ್ದರೂ ಈ ರಸ್ತೆ ನಮ್ಮದು ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಅವರಿಗೆ ಈ ಬಗ್ಗೆ ಎಲ್ಲಾ ಮಾಹಿತಿ ಇದೆ. ಅವರೇ ಮುಂದೆ ನಿಂತು ಹೆದ್ದಾರಿ ನಿರ್ಮಿಸಿದ್ದಾರೆ ಎಂದರು.
ಕಾಂಗ್ರೆಸ್​ ಆಡಳಿತದ 5 ವರ್ಷಗಳಲ್ಲಿ ತಿಂಡಿ, ಕಾಫಿ, ಬಿಸ್ಕತ್​ಗೆ 200 ಕೋಟಿ ರೂ. ವೆಚ್ಚ! ಎನ್.ಆರ್.ರಮೇಶ್ ಗಂಭೀರ ಆರೋಪ

ಯೂಟ್ಯೂಬ್​ ವಿಡಿಯೋ ನೋಡಿ ಹೆಣ್ಣು ಮಗುವಿಗೆ ಜನ್ಮ ನೀಡಿದ 15ರ ಬಾಲೆ! ನಂತರ ನಡೆದಿದ್ದು ಘೋರ ದುರಂತ

ಕೋಲಾರ | ಪತ್ನಿಯನ್ನು ಹತ್ಯೆಗೈದು ನೇರವಾಗಿ ಪೊಲೀಸ್ ಠಾಣೆಗೆ ಹೋದ ಪತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
