ಬೆಂಗಳೂರು: ‘ಏರೋ ಇಂಡಿಯಾ-2023’ರ ಉದ್ಘಾಟನೆ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ರಾಜಧಾನಿ ಬೆಂಗಳೂರಿಗೆ ಆಗಮಿಸಿದರು. ಇದೀಗವಷ್ಟೇ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತಲುಪಿದ ಅವರನ್ನು ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್​, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರಮಾಡಿಕೊಂಡರು.
ಇಂದು ರಾಜಭವನದಲ್ಲಿ ತಂಗಲಿರುವ ಪ್ರಧಾನಿ ಮೋದಿ ನಾಳೆ ಬೆಳಗ್ಗೆ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯ-2023 ಪ್ರದರ್ಶನ ಉದ್ಘಾಟಿಸಲಿರುವರು. ಬೆಳಗ್ಗೆ ವಿಶೇಷ ಹೆಲಿಕಾಪ್ಟರ್​​ನಲ್ಲಿ ಅವರು ಏರೋ ಇಂಡಿಯಾ ಪ್ರದರ್ಶನದ ಸ್ಥಳ ತಲುಪಲಿದ್ದಾರೆ.
ಅಲ್ಲಿ ರಕ್ಷಣಾ ಕ್ಷೇತ್ರದ ವಸ್ತುಪ್ರದರ್ಶನ, ಮಳಿಗೆಗಳನ್ನು ಮೋದಿ ಉದ್ಘಾಟಿಸಲಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಿಎಂ ಬಸವರಾಜ ಬೊಮ್ಮಾಯಿ ಕೂಡ ಅವರೊಂದಿಗೆ ಭಾಗಿಯಾಗಲಿದ್ದಾರೆ. ಕಾರ್ಯಕ್ರಮ ಪೂರ್ಣಗೊಂಡ ಬಳಿಕ ಮಧ್ಯಾಹ್ನವೇ ದೆಹಲಿಗೆ ತೆರಳುವರು.
ಮದುವೆ ದಿನವೇ ಫಿಸಿಯೋಥೆರಪಿ ಎಕ್ಸಾಂ; ವಿವಾಹದ ದಿರಿಸಿನಲ್ಲೇ ಪರೀಕ್ಷೆಗೆ ಬಂದ ವಧು

ಸಿಟ್ಟು ಸಿಕ್ಕಾಪಟ್ಟೆ ಹೆಚ್ಚಾಗಲೆಂದು 2 ತಿಂಗಳು ಔಷಧ ಬಿಟ್ಟಿದ್ದ; ಸಚಿವರನ್ನು ಕೊಂದ ಎಎಸ್​ಐ ಬಾಯ್ಬಿಟ್ಟ ರಹಸ್ಯ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:2 × two =
Remember me
