ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಅವರು ಪತ್ರ ಬರೆಯುವ ಮುಖೇನ ಮಂಗಳೂರು ಗಲಭೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡುವಂತೆ ಮನವಿ ಮಾಡಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ದೇಶದೆಲ್ಲಡೆ ಪ್ರತಿಭಟನೆಗಳು ನಡೆದಿವೆ. ಅದರಂತೆ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಇಬ್ಬರು ವ್ಯಕ್ತಿ ಪೊಲೀಸ್​ ಗೋಲಿಬಾರ್​ನಲ್ಲಿ ಮೃತಪಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿ ಹಿಂಪಡೆದಿದ್ದು, ಮಾನವೀಯತೆಯ ನೆಲೆಯಲ್ಲಿ ಮಧ್ಯಸ್ಥಿಕೆ ವಹಿಸಿ ಕುಟುಂಬಸ್ಥರಿಗೆ ಪರಿಹಾರ ಒದಗಿಸಿ ನ್ಯಾಯ ಒದಗಿಸಬೇಕೆಂದು ಫಾರೂಕ್​ ಮನವಿ ಮಾಡಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − twelve =
Remember me
