ಮೈಸೂರು:ವಿಧಾನಸಭೆ ಚುನಾವಣಾ ಪ್ರಚಾರ ಕಣಕ್ಕೆ ಧುಮುಕಿರುವ ಪ್ರಧಾನಿ ನರೇಂದ್ರ ಮೋದಿ ಕೋಲಾರ, ಚನ್ನಪಟ್ಟ ಹಾಗೂ ಬೇಲೂರಿನಲ್ಲಿ ಸಮಾವೇಶದಲ್ಲಿ ಪಾಲ್ಗೊಂಡು, ಇದೀಗ ಮೈಸೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.
ಇದನ್ನೂ ಓದಿ:ರಾಮನಿಗೆ ಸಂಕಟ ಬಂದಾಗ ಹನುಮ ಇದ್ದಂತೆ ದೇಶಕ್ಕೆ ಸಂಕಷ್ಟ ಬಂದಾಗ ಮೋದಿ ಇದ್ದಾರೆ: ಯೋಗಿ ಆದಿತ್ಯನಾಥ್
ಮೂರು ಸ್ಥಳಗಳಲ್ಲಿ ಸಾರ್ವಜನಿಕ ಸಭೆ ಉದ್ಧೇಶಿದ ಬಳಿಕ ಮೈಸೂರಿನಲ್ಲಿ ತೆರೆದ ವಾಹನದಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸುವ ಮೂಲಕ ಹವಾ ಸೃಷ್ಟಿಸಿದರು. ರಸ್ತೆಯುದ್ದಕ್ಕೂ ನೆರದ ಜನಸ್ತೋಮ ಹೂಮಳೆಗರೆದು, ಜಯಘೋಷ ಮೊಳಗಿಸಿತು. ರಸ್ತೆಯ ಎರಡೂ ಬದಿಯಲ್ಲಿ ಸೇರಿದ್ದ ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಮೋದಿ… ಮೋದಿ… ಮೋದಿ… ಎಂದು ಘೋಷಣೆ ಕೂಗಿದರು.
ಇದನ್ನೂ ಓದಿ:ಡಬಲ್ ಇಂಜಿನ್ ಸರ್ಕಾರವನ್ನು ಬೆಂಬಲಿಸುವುದರಿಂದ ಅಭಿವೃದ್ಧಿ ಕಾರ್ಯ ಡಬಲ್ ಆಗಲಿದೆ: ಯೋಗಿ ಆದಿತ್ಯನಾಥ್
ಜನರತ್ತ ಕೈಬೀಸಿದ ಮೋದಿ, ವಿದ್ಯಾಪೀಠ ವೃತ್ತದಿಂದ ಹೈವೇ ಸರ್ಕಲ್​ವರೆಗೆ ರೋಡ್ ಶೋ ನಡೆಸಿದರು. ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಶಾಸಕ ರಾಮ್ ದಾಸ್​ ಪ್ರಧಾನಿಗೆ ಸಾಥ್ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
