ಮೈಸೂರು:ಕರ್ನಾಟಕ ರಾಜ್ಯದ ಸಮಸ್ತ ನಾಗರಿಕ ಬಂಧುಗಳಿಗೆ ನನ್ನ ಹೃತ್ಪೂರ್ವಕ ನಮಸ್ಕಾರಗಳು ಎನ್ನುವ ಮೂಲಕ ಮೈಸೂರಿನಲ್ಲೂ ಕನ್ನಡದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಆರಂಭಿಸಿದರು.
ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಜತೆಗೆ ಫಲಾನುಭವಿಗಳೊಂದಿಗೆ ಸಂವಾದ ನಡೆಸಲು ನಾನು ಇಂದು ಇಲ್ಲಿಗೆ ಬಂದಿದ್ದೇನೆ,ಆರ್ಥಿಕ ಮತ್ತು ಆಧ್ಯಾತ್ಮಿಕತೆಯ ದರ್ಶನ ಕರ್ನಾಟಕದಲ್ಲಿ ಕಾಣಬಹುದು ಪುರಾತನ ಸಂಸ್ಕೃತಿಯನ್ನು ಸಂರಕ್ಷಿಸಿ, 21ನೇ ಶತಮಾನದಲ್ಲೂ ಮುಂದುವರಿಸುವ ರಾಜ್ಯ ಕರ್ನಾಟಕ ಉತ್ತಮ ಉದಾಹರಣೆಯಾಗಿದೆ ಎಂದರು.
ಮೈಸೂರು ಇತಿಹಾಸ, ಸಂಸ್ಕೃತಿ ಹಾಗೂ ಆಧುನಿಕತೆಯ ಪ್ರತೀಕವಾಗಿದ್ದು, ಇದಕ್ಕಾಗಿ ನಾನು ಇಲ್ಲೇ ಯೋಗ ದಿನಾಚರಣೆ ನಡೆಸಲು ತೀರ್ಮಾನಿಸಿ ಬಂದಿದ್ದೇನೆ. ಈ ಭೂಮಿ ನಾಲ್ವಡಿ ಕೃಷ್ಣ ರಾಜ ಒಡೆಯರ್​, ಸರ್​ ಎಂ ವಿಶ್ವೇಶ್ವರಯ್ಯ ರಾಷ್ಟ್ರಕವಿ ಕುವೆಂಪು ಅವರಂತಹ ಮಹಾನ್​ ನಾಯಕರನ್ನು ನೀಡಿದೆ. ಇನ್ನೂ ಅನೇಕರ ಯೋಗದಾನ ದೇಶಕ್ಕೆ ನೀಡಿದೆ. ಸರ್ಕಾರದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ್ದೇನೆ, ಅವರೊಂದಿಗೆ ಮಾತನಾಡಲು ನನಗೂ ತುಂಬಾ ಖುಷಿಯಾಯಿತು ಎಂದರು.
PM Narendra Modi speech rally in maharaja college at mysore
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
