ಬೆಂಗಳೂರು:ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬುಧವಾರ ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ರಾಷ್ಟ್ರ ಹಾಗೂ ರಾಜ್ಯ ನಾಯಕರ ರೂಟ್​ ಮ್ಯಾಪ್​ ಬಿಡುಗಡೆ ಮಾಡಿರಲಿಲ್ಲ.
ಇನ್ನು ಈ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದ ನಂತರ ಚುನಾವಣಾ ಪ್ರಚಾರ ಕಾರ್ಯಕ್ಕೆ ವೇಗ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ಧಾರೆ.
ಇದನ್ನೂ ಓದಿ:ಬಿಜೆಪಿ ಪ್ರಚಾರಕ್ಕೆ ಬರೋಬ್ಬರಿ 40 ಜನ ಸ್ಟಾರ್ ಪ್ರಚಾರಕರು!
ಇನ್ನು ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಸುಮಾರು 20ಕಡೆ ರ್‍ಯಾಲಿ ನಡೆಸಲಿದ್ದು ಕಾರ್ಯಕ್ರಮದ ರೂಪುರೇಷೆ ಹಾಗೂ ರೂಟ್​ ಮ್ಯಾಪ್​ ತಯಾರಿ ಅಂತಿಮ ಹಂತದಲ್ಲಿದೆ ಎಂದು ತಿಳಿಸಿದ್ಧಾರೆ.
20 ಸ್ಥಳಗಳಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ರೋಡ್​ ಶೋ ಮತ್ತು ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 3 =
Remember me
