ಮೈಸೂರು:ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್​ಗೆ ದುಷ್ಕರ್ಮಿಗಳು ಕ್ರಿಮಿನಾಶಕ ಬೆರೆಸಿದ ಘಟನೆ ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದಲ್ಲಿ ಸಂಭವಿಸಿದೆ.
ನೀರು ವಾಸನೆ ಬಂದಿದ್ದರಿಂದ ಗ್ರಾಮಸ್ಥರು ಅನುಮಾನಗೊಂಡು ನೀರನ್ನು ಬಳಕೆ ಮಾಡದ ಪರಿಣಾಮ ಎಚ್ಚೆತ್ತ ಬಾರಿ ಅನಾಹುತ ತಪ್ಪಿದೆ. ಈ ನೀರು ಕುಡಿದ ಸಾಕುಪ್ರಾಣಿಗಳು ಅಸ್ವಸ್ಥಗೊಂಡಿವೆ. ಕುಡಿವ ನೀರಿಗೆ ಕ್ರಿಮಿನಾಶಕ ಹಾಕಿದ ಘಟನೆಯಿಂದಾಗಿ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಈ ವಿಚಾರ ತಿಳಿಯುತ್ತಿದ್ದಂತೆ ತಾಪಂ ಇಒ ಶ್ರೀನಿವಾಸ್ ಮತ್ತು ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೀರಿನ ಟ್ಯಾಂಕ್​ಗೆ ಭತ್ತದ ಗದ್ದೆಗೆ ಸಿಂಪಡಿಸುವ ಕ್ರಿಮಿನಾಶಕ ಔಷಧ ಹಾಕಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮವನ್ನೇ ಸ್ಮಶಾನ ಮಾಡಲು ಹೊರಟಿದ್ದ ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸದ್ಯ ಗ್ರಾಮಸ್ಥರಿಗೆ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡಲಾಗಿದೆ.
ಯುಗಾದಿ ಹಬ್ಬಕ್ಕೆ ತವರು ಮನೆಗೆ ಬಂದ ಮಗಳು-ಅಳಿಯನ ಬದುಕಲ್ಲಿ ದುರಂತ! ಗರ್ಭಿಣಿ ಮಗಳನ್ನೇ ಗುಂಡಿಕ್ಕಿ ಕೊಂದ ತಂದೆ

VIDEO| ದಿನಕ್ಕೆರಡು ಬಾರಿ ಕಲ್ಲಿಗೆ ಹಾಲುಣಿಸುತ್ತಿದೆ ಹಸು! ಪುರೋಹಿತರು ಹೇಳಿದ್ದ ಭವಿಷ್ಯ ನಿಜವಾಯ್ತೆ?

ಗಂಡನ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರು ನಿಲ್ಲಿಸಿದ ಪತ್ನಿ! ಮಕ್ಕಳು ಇಲ್ಲದ ವೇಳೆ ಆ ರಾತ್ರಿ ನಡೆಯಿತು ದುರಂತ

ರೌಡಿಶೀಟರ್ ಪತ್ನಿ ಜತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ! ಮುಂದೆ ಆಗಿದ್ದೆಲ್ಲವೂ ಅವಾಂತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + ten =
Remember me
