ದಾವಣಗೆರೆ:ನವಜಾತ ಶಿಶುವೊಂದರ ಅಪಹರಣವಾಗಿದ್ದು, ಪತ್ತೆಗೆ ಸಹಕರಿಸಿದವರಿಗೆ ನಗದು ಬಹುಮಾನ ನೀಡುವುದಾಗಿ ಪೊಲೀಸರು ಘೋಷಣೆ ಮಾಡಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಇಂಥದ್ದೊಂದು ಘಟನೆ ನಡೆದಿದೆ.
ದಾವಣಗೆರೆ ಚಾಮರಾಜಪೇಟೆಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಿಂದ ಇಸ್ಮಾಯಿಲ್ ಜಬೀವುಲ್ಲಾ-ಉಮ್ಮೇಸಲ್ಮಾ ದಂಪತಿಯ ನವಜಾತ ಶಿಶುವನ್ನು ಯಾರೋ ಅಪಹರಿಸಿಕೊಂಡು ಹೋಗಿದ್ದಾರೆ.
ಮಾ. 16ರಂದು ನವಜಾತ ಶಿಶುವನ್ನು ಕದ್ದೊಯ್ಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದರೂ ಇದುವರೆಗೂ ಶಿಶು ಹಾಗೂ ಆರೋಪಿ ಇಬ್ಬರ ಸುಳಿವು ಕೂಡ ಸಿಕ್ಕಿಲ್ಲ. ಈ ಕುರಿತು ದಾವಣಗೆರೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸುಳಿವು ನೀಡಿದವರಿಗೆ 25 ಸಾವಿರ ರೂ. ನಗದು ಬಹುಮಾನ ನೀಡುವುದಾಗಿ ದಾವಣಗೆರೆ ಎಸ್​​ಪಿ ಘೋಷಣೆ ಮಾಡಿದ್ದಾರೆ.
ತಂದೆ ಸ್ಫೋಟಕ್ಕೆ ಬಲಿ; ಅರ್ಧ ಸುಟ್ಟು ಸಾವಿನೊಂದಿಗೆ ಸೆಣಸಾಡುತ್ತಿರುವ ಪುತ್ರಿ..

ನಮ್ಮದೇ ಮೊದಲ ‘ದಸರಾ’ ಎಂದ ಶರ್ಮಿಳಾ; ತೆಲುಗು ನಿರ್ಮಾಪಕರ ವಿರುದ್ಧ ವಾಣಿಜ್ಯ ಮಂಡಳಿಗೆ ದೂರು..

ಮುತ್ತಲ್ಲೂ ಮೋಸ: ಐನೂರಕ್ಕೂ ಹೆಚ್ಚು ಮಂದಿಗೆ ವಂಚನೆ

ಅಭಿಮಾನಿಗಳಲ್ಲಿ ಕ್ಷಮೆ ಕೋರಿದ್ರು ಜೇಮ್ಸ್ ನಿರ್ಮಾಪಕ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
