ಕೋಲಾರ:ಜಿಲ್ಲೆಯ ನಗರಸಭೆ ಸದಸ್ಯನೊಬ್ಬನ ಕೊಲೆಯ ಹಿಂದೆ ಹದಿನಾರು ಮಂದಿ ಇದ್ದಿರುವುದು ಬೆಳಕಿಗೆ ಬಂದಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ಕು ತಂಡ, ಆರೋಪಿಗಳನ್ನು ಬಂಧನಕ್ಕೆ ಒಳಪಡಿಸಿದೆ.
ಕೋಲಾರದ ಮುಳಬಾಗಿಲು ಪಟ್ಟಣದ ನಗರಸಭೆ ಸದಸ್ಯ ಜಗನ್​ಮೋಹನ್ ರೆಡ್ಡಿಯ ಬರ್ಬರ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಈ ಆರೋಪಿಗಳನ್ನು ಬಂಧಿಸಿದ್ದಾರೆ. ಜೂ. 7ರಂದು ಈ ಕೊಲೆ ನಡೆದಿತ್ತು.
ಬಾಲಾಜಿ ಸಿಂಗ್ ಅಲಿಯಾಸ್ ಗಬ್ಬರ್, ರೋಹಿತ್ ಕುಮಾರ್, ಮಧು ಅಲಿಯಾಸ್ ಮನೋಜ್, ಧನು, ಜಗನ್, ಅಭಿನಂದನ್, ಧನಂಜಯ, ಮಹೇಶ್ ನವೀನ್ ಸೇರಿದಂತೆ 14 ಜನರನ್ನು ಬಂಧಿಸಲಾಗಿದೆ. ಕೊಲೆ ಮಾಡಿದ ಮತ್ತು ಕೊಲೆ ಮಾಡಲು ಸಹಕಾರ ನೀಡಿದ ಆರೋಪದ ಮೇಲೆ ಇವರನ್ನು ಬಂಧಿಸಲಾಗಿದೆ.
ಪೊಲೀಸರ ನಾಲ್ಕು ತಂಡಗಳು ಕುಪ್ಪಂ, ಮೈಸೂರು ಗೋವಾ, ಮಹಾರಾಷ್ಟ್ರ, ವಿಜಯವಾಡ ಮತ್ತಿತರರ ಕಡೆ ಹುಡುಕಾಟ ನಡೆಸಿ ಈ ಆರೋಪಿಗಳನ್ನು ಬಂಧಿಸಿದೆ.
ಫೈನಾನ್ಸಿಯರ್ ಆತ್ಮಹತ್ಯೆ: ಬಡ್ಡಿಗೆ ಹಣ ಕೊಟ್ಟವ ನೇಣಿಗೆ ಗೋಣೊಡ್ಡಿದ..

ಶಾಸಕರನ್ನೇ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು; ಸರ್ಕಾರದ ಬಳಿ ಹಣವಿಲ್ಲ ಎಂದ ‘ಶ್ರೀಮಂತ’

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × 4 =
Remember me
