ಕೋಲಾರ:ಮದ್ಯಪಾನ ಮಾಡಿಕೊಂಡು ಅದರ ಅಮಲಿನಲ್ಲಿದ್ದ ಯುವಕರು ಗಣೇಶ ಮೂರ್ತಿಗಳನ್ನು ಚೆಲ್ಲಾಡಿ ವಿರೂಪಗೊಳಿಸಿದ ಪ್ರಕರಣ ನಡೆದಿದೆ. ಕೋಲಾರ ಜಿಲ್ಲೆಯಲ್ಲಿ ದುಂಡಾವರ್ತನೆ ವರದಿಯಾಗಿದೆ.
ಕೋಲಾರದ ಮಾಲೂರು ಪಟ್ಟಣದಲ್ಲಿ ಈ ಪ್ರಕರಣ ನಡೆದಿದೆ. ಮದ್ಯಪಾನ ಮಾಡಿ ಬೀದಿಗಳಿದಿದ್ದ ಯುವಕರು ರಸ್ತೆಯ ಬದಿಯಲ್ಲಿದ್ದ ಗಣೇಶ ಮೂರ್ತಿಗಳನ್ನು ಕೆಳಗಿಳಿಸಿ, ಮಲಗಿಸಿ, ವಿರೂಪಗೊಳಿಸಿ ವಿಕೃತವಾಗಿ ವರ್ತಿಸಿದ್ದಾರೆ. ಕೋಲಾರದಲ್ಲಿ ಗಣೇಶನನ್ನು ಕೂರಿಸಲಾಗಿರುವ ನಾಲ್ಕೈದು ಕಡೆ ಆರೋಪಿಗಳು ಈ ಪುಂಡಾಟಿಕೆ ತೋರಿದ್ದಾರೆ.
ಪ್ರಕರಣದಕ್ಕೆ ಸಂಬಂಧಿಸಿದಂತೆ ಮಲ್ಲೇಶ್​, ಕಾಂತರಾಜು, ಗಿರೀಶ್​, ಪುನೀತ್​, ಚಂದು ಎಂಬವರನ್ನು ಮಾಲೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೊಳಪಡಿಸಿ ತನಿಖೆ ನಡೆಸಿದ್ದಾರೆ.

ಜನಜಂಗುಳಿಯಿಂದಾಗಿ ಕುಸಿದು ಬಿತ್ತು ಗಣೇಶನ ಗೋಲ್ಡನ್ ಟೆಂಪಲ್​!
ಬರ್ತ್​​ಡೇಗೆ ಕೇಕು-ಹೂಗುಚ್ಛ ಬೇಡ, 18 ಪದಗಳೇ ಸಾಕು: ಅಭಿಮಾನಿಗಳಲ್ಲಿ ವಿಶಿಷ್ಟ ಬೇಡಿಕೆ ಇಟ್ಟ ಉಪೇಂದ್ರ!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twenty − 13 =
Remember me
