ಚಿಕ್ಕಮಗಳೂರು:ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ದ್ವಿಚಕ್ರವಾಹನದಲ್ಲಿ ಕೂರಿಸಿಕೊಂಡು ಹೋಗಿ ಮಾರ್ಗಮಧ್ಯೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸರು ಆರೋಪಿ ದೇವರಾಜ್ ಎಂಬಾತನನ್ನು ಬಂಧಿಸಿದ್ದಾರೆ. ಈತ ಕಾಲೇಜಿನಿಂದ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ಡ್ರಾಪ್​ ಕೊಡುವುದಾಗಿ ಹೇಳಿ ದ್ವಿಚಕ್ರವಾಹನದಲ್ಲಿ ಕೂರಿಸಿಕೊಂಡು ಹೋಗಿ ಮಾರ್ಗಮಧ್ಯೆ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಗೋಣಿಬೀಡು ಪೊಲೀಸರು ಆರೋಪಿ ಹಾಗೂ ವಿದ್ಯಾರ್ಥಿನಿ ಪರಸ್ಪರ ಪರಿಚಿತರೇ? ಎಂಬುದು ಸೇರಿದಂತೆ ಇನ್ನಷ್ಟು ವಿವರಗಳ ಕುರಿತಂತೆ ತನಿಖೆ ಆರಂಭಿಸಿದ್ದಾರೆ.
ಇದು 49 ವರ್ಷಗಳಲ್ಲೇ ದಾಖಲೆಯ ಮಳೆ; ಎಲ್ಲಿ ಯಾವಾಗ?

ಬೈಕ್ ಸಮೇತ ಕೆರೆಗೆ ಬಿದ್ದು ಸವಾರ ಸಾವು, ತಿರುವಲ್ಲಿ ಸಂಭವಿಸಿದ ಅಪಘಾತ..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eight − 7 =
Remember me
