ಹುಬ್ಬಳ್ಳಿ:ವಾಟ್ಸ್​ಆ್ಯಪ್​ನಲ್ಲಿ ಎಡಿಟೆಡ್ ವಿಡಿಯೋವೊಂದನ್ನು ಸ್ಟೇಟಸ್ ಆಗಿ ಹಾಕಿಕೊಂಡಿದ್ದನ್ನೇ ನೆಪವಾಗಿಸಿಕೊಂಡು ಹುಬ್ಬಳ್ಳಿಯಲ್ಲಿ ಗಲಭೆ ಎಬ್ಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆ ಸದಸ್ಯನನ್ನು ಪೊಲಿಸರು ಬಂಧಿಸಿದ್ದಾರೆ.
ಎಐಎಂಐಎಂ ಪಕ್ಷದ ಮುಖಂಡ, ಕಾರ್ಪೋರೇಟರ್​ ನಜೀರ್ ಅಹ್ಮದ್ ಹೊನ್ಯಾಳ ಬಂಧಿತ ವ್ಯಕ್ತಿ. ಗಲಭೆಯಲ್ಲಿ ಈತನ ಪಾತ್ರ ಇರುವುದು ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಿದ ವಿಚಾರಣೆಯಲ್ಲಿ ಕಂಡುಬಂದಿದ್ದರಿಂದ ಪೊಲೀಸರು ಈತನನ್ನು ಬಂಧಿಸಿದ್ದಾರೆ.
ನಜೀರ್ ಅಹ್ಮದ್​ ಹೊನ್ಯಾಳರನ್ನು ಇಂದು ಬಂಧಿಸಿರುವ ಪೊಲೀಸರು ಆರೋಗ್ಯ ತಪಾಸಣೆಗಾಗಿ ಹುಬ್ಬಳ್ಳಿಯ ಕಿಮ್ಸ್​ಗೆ ಕರೆದೊಯ್ದಿದ್ದಾರೆ. ನಜೀರ್ ಅಹ್ಮದ್ ಹೊನ್ಯಾಳ್ ಜೊತೆಗೆ ಮೊಹ್ಮದ್ ಆರೀಫ್ ಹಾಗೂ ಬಾಷಾ ಪುಲಾರೆಯನ್ನೂ ಪೊಲೀಸರು ಆರೋಗ್ಯ ತಪಾಸಣೆಗೆ ಕರೆದೊಯ್ದಿದ್ದಾರೆ.
ಸ್ನೇಹಿತನ ಶವ ಊರಿಗೆ ಕೊಂಡೊಯ್ಯುತ್ತಿದ್ದ ಮೂವರು ಮಾರ್ಗ ಮಧ್ಯೆ ಸ್ಥಳದಲ್ಲೇ ಸಾವು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + eight =
Remember me
