ಮಂಗಳೂರು:ಆ್ಯಂಬರ್ ಗ್ರೀಸ್ ಎಂದು ಕರೆಯಲಾಗುವ, ಭಾರಿ ಬೆಲೆಬಾಳುವ ತಿಮಿಂಗಿಲ ವಾಂತಿ ಮಾರಾಟ ಪ್ರಕರಣ ಹೆಚ್ಚಾಗುತ್ತಿದ್ದು, ಕರಾವಳಿಯಲ್ಲಿ ವಾರಗಳ ಅಂತರದಲ್ಲಿ ಅಂಥ ಎರಡು ಪ್ರಕರಣಗಳನ್ನು ಭೇದಿಸಿ, ಎರಡರಲ್ಲೂ ಕೋಟ್ಯಂತರ ರೂಪಾಯಿ ಮೌಲ್ಯದ ತಿಮಿಂಗಿಲ ವಾಂತಿ ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿದ್ದು, ಆರೋಪಿಗಳಿಂದ 2.2 ಕೋಟಿ ರೂ. ಮೌಲ್ಯದ ತಿಮಿಂಗಿಲ ವಾಂತಿ ವಶಪಡಿಸಿಕೊಂಡಿದ್ದಾರೆ. ಎಂ.ಎ. ಜಾಬೀರ್, ವಿ.ಪಿ. ಆಸೀರ್, ಎನ್.ಶರೀಫ್​, ಎಲ್​.ಕೆ. ಶಬಾದ್ ಬಂಧಿತರು. ಆರೋಪಿಗಳು ಕೊಡಗು, ಕೇರಳ ಮೂಲದವರಾಗಿದ್ದು, ಮಂಗಳೂರಿನ ಕಂಕನಾಡಿ ಪೊಲೀಸರು ಇವರನ್ನು ನಗರದ ಜೆಪ್ಪಿನಮೊಗರು ಬಳಿ ಬಂಧಿಸಿದ್ದಾರೆ.
ವಾರಗಳ ಹಿಂದೆ ಕೊಣಾಜೆ ಠಾಣೆ ಪೊಲೀಸರು 3.48 ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ವಶಪಡಿಸಿಕೊಂಡಿದ್ದು, ಆರು ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಎರಡನೇ ಪ್ರಕರಣದಲ್ಲೂ ಕೋಟ್ಯಂತರ ರೂ. ಮೌಲ್ಯದ ತಿಮಿಂಗಲ ವಾಂತಿ ವಶಪಡಿಸಿಕೊಳ್ಳಲಾಗಿದೆ.

‘ಇನ್ನೂ ಗ್ಯಾರಂಟೀ..’ ಎನ್ನುತ್ತ ಆ ನೆನಪನ್ನು ಹಂಚಿಕೊಂಡ ರಾಘವೇಂದ್ರ ರಾಜಕುಮಾರ್​
ಎಂಥ ದುಸ್ಥಿತಿಯಲ್ಲಿದೆ ನೋಡಿ ನಿರ್ದೇಶಕ ಪುಟ್ಟಣ್ಣ ಕಣಗಾಲರ ಮನೆ!
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × 3 =
Remember me
