ಮಂಗಳೂರು:ಶಿಕ್ಷಣಕ್ಕಾಗಿ ಮದರಸಗೆ ಬರುತ್ತಿದ್ದ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಉಸ್ತಾದ್​ನನ್ನು ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಂಡಡ್ಕದ ಶಂಶುಲ್ ಹುದಾ ಮದರಸದ ಉಸ್ತಾದ್ ಸಿರಾಜುದ್ದೀನ್ ಮದನಿ ಬಂಧಿತ ಆರೋಪಿ.
ಮದರಸ ಶಿಕ್ಷಣ ಪಡೆಯುತ್ತಿದ್ದ ಇಬ್ಬರು ಅಪ್ರಾಪ್ತ ವಯಸ್ಸಿನ ಸಹೋದರಿಯರಿಗೆ ಈತ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಕುರಿತು ಆ ಬಾಲಕಿಯರು ತಮ್ಮ ತಾಯಿಯಲ್ಲಿ ಹೇಳಿಕೊಂಡಿದ್ದರು. ಆಕೆ ಪುತ್ತೂರು ಮಹಿಳಾ ಪೊಲೀಸರಿಗೆ ದೂರು ನೀಡಿದ್ದರು.
ಇದನ್ನೂ ಓದಿ:ನೀರು ಅತ್ಯಮೂಲ್ಯವೆಂದು ಈ ಮಂಗಗಳಿಗೆ ಗೊತ್ತು; ಇವುಗಳಿಗೆ ಟ್ಯಾಂಕ್​ ಆಸರೆ; ಕುಡಿದ ಬಳಿಕ ನಳ ಬಂದ್ ಮಾಡ್ತವೆ!
ಮಹಿಳೆ ನೀಡಿದ್ದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿದ ಪುತ್ತೂರು ಮಹಿಳಾ ಠಾಣೆ ಪೊಲೀಸರು, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಹಿಜಾಬ್​ ವಿವಾದ: ಕುಂದಾಪುರ ಶಾಸಕರ ವಿರುದ್ಧ ಮುಸ್ಲಿಂ ವಿದ್ಯಾರ್ಥಿನಿಯರಿಂದ ಹೈಕೋರ್ಟ್​ಗೆ ಅರ್ಜಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
