ಬೆಂಗಳೂರು:ಸಂಚಾರ ಪೊಲೀಸರ ವ್ಯಾಪ್ತಿಯಲ್ಲಿ ಬರುವ ಟೋಯಿಂಗ್ ಸಿಬ್ಬಂದಿ ಮೇಲೆ ಇಂದು ಹಲ್ಲೆ ಮಾಡಿದ್ದ ಪ್ರಕರಣ ಭಾರಿ ಗಮನ ಸೆಳೆದಿದ್ದು, ಕ್ಷಿಪ್ರ ಕಾರ್ಯಾಚರಣೆಗಿಳಿದ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.
ಇಂದು ಹಲಸೂರು ಸಂಚಾರಿ ಠಾಣಾ ವ್ಯಾಪ್ತಿಯ ಇಂದಿರಾನಗರ ಮೆಟ್ರೋ ಬಳಿ ಟೋಯಿಂಗ್ ಸಿಬ್ಬಂದಿ ಹಾಗೂ ಸಾರ್ವಜನಿಕರ ನಡುವೆ ವಾಗ್ವಾದ ಉಂಟಾಗಿತ್ತು. ಪಾರ್ಕಿಂಗ್ ಸ್ಥಳದಲ್ಲಿದ್ದ ವಾಹನಗಳನ್ನೂ ಕೊಂಡೊಯ್ಯುತ್ತಿದ್ದಾರೆ ಎಂದು ಸಿಟ್ಟಾದ ಸಾರ್ವಜನಿಕರು ಟೋಯಿಂಗ್ ಸಿಬ್ಬಂದಿಯನ್ನು ಅಟ್ಟಾಡಿಸಿಕೊಂಡು ಹೊಡೆದಿದ್ದರು.
ಸಾರ್ವಜನಿಕರ ಆಕ್ರೋಶಕ್ಕೆ ಬೆದರಿದ ಟೋಯಿಂಗ್ ಸಿಬ್ಬಂದಿ ವಾಹನಗಳನ್ನು ಟೋ ಮಾಡುವುದನ್ನು ಬಿಟ್ಟು ಓಡಿಹೋಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಕೆಂಚೇಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಇನ್ನುಳಿದವರ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.
ಕಷ್ಟ ಎಂದು ಕಿಡ್ನಿ ಮಾರಲಿಕ್ಕೆ ಮುಂದಾದ ಮಹಿಳೆಗೇ ಮೋಸ ಮಾಡಿದ್ರು; ನಯವಾಗೇ 7.97 ಲಕ್ಷ ರೂ. ಪಡೆದ ಸೈಬರ್ ವಂಚಕರು

ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​, ಏಷ್ಯಾ ಬುಕ್​ ಆಫ್​ ರೆಕಾರ್ಡ್ಸ್​ ಎರಡರಲ್ಲೂ ದಾಖಲೆ ಬರೆದಳು ಕರ್ನಾಟಕದ ಈ ಹುಡುಗಿ, ಅಮನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + eighteen =
Remember me
