ದಾವಣಗೆರೆ:ಬೈಕ್​​ನಲ್ಲಿ ಹಿಂಬಾಲಿಸುತ್ತ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ರೋಮಿಯೋನನ್ನು ದಾವಣಗೆರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ನದಿಗೆ ಹಾರಿ ಪ್ರಾಣ ಬಿಟ್ಟ ಮಹಿಳೆ; ಯಜಮಾನಿಗಾಗಿ ಚಪ್ಪಲಿ ಬಳಿ ಕಾದು ಕುಳಿತಿ ಶ್ವಾನ
ಖಾದೀರ್ ಖಾನ್ ಬಂಧನಕ್ಕೆ ಒಳಗಾದ ಯುವಕ. ಈತ ಎಂಸಿಸಿ ಬಿ ಬ್ಲಾಕ್​​ನಲ್ಲಿ ಯುವತಿಯರಿಗೆ ಚುಡಾಯಿಸುತ್ತಿದ್ದನು. ಬೈಕ್​​ನಲ್ಲಿ ಯುವತಿಯರನ್ನು ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ ಕಿರುಕುಳ ನೀಡುತ್ತಿದ್ದನು. ಮೈ..ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಈತನ ಕಾಟ ತಾಳಲಾರದೆ ಕೆಲವರು ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇದನ್ನೂ ಓದಿ:ಬೆಂಗಳೂರಲ್ಲಿ ಉದ್ಯೋಗಕ್ಕೆ ಅರ್ಜಿ ಆಹ್ವಾನ; 48 ಗಂಟೆಯಲ್ಲಿ 3 ಸಾವಿರಕ್ಕೂ ಹೆಚ್ಚು ಜನರಿಂದ ಅರ್ಜಿ ಸಲ್ಲಿಕೆ..ಉದ್ಯೋಗ ಮಾರುಕಟ್ಟೆ ಎಷ್ಟು ಕೆಟ್ಟದಾಗಿದೆ? ಎಂದ ಕಂಪನಿ ಸಿಇಒ
ಕಿರುಕುಳ ನೀಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಸಾಕಷ್ಟು ವಿದ್ಯಾರ್ಥಿನಿಯರಿಗೆ ಕಾಟ ಕೊಟ್ಟ ಕುರಿತು ತನಿಖೆ ವೇಳೆ ಬಹಿರಂಗವಾಗಿದೆ.
ನದಿಗೆ ಹಾರಿ ಪ್ರಾಣ ಬಿಟ್ಟ ಮಹಿಳೆ; ಯಜಮಾನಿಗಾಗಿ ಚಪ್ಪಲಿ ಬಳಿ ಕಾದು ಕುಳಿತಿ ಶ್ವಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 19 =
Remember me
