ಬೆಂಗಳೂರು:ಅಪರೂಪದ ಪಕ್ಷಿಗಳನ್ನು ಪಂಜರದೊಳಗಿಟ್ಟವರೇ ಈಗ ತಾವು ಕಂಬಿಗಳ ಹಿಂದೆ ಬಂಧಿ ಆಗುವಂತಾಗಿದೆ. ಅಳಿವಿನಂಚಿನಲ್ಲಿರುವ ಮ್ಯೂನಿಯಾ ಪಕ್ಷಿಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪವನ್ (27) ಹಾಗೂ ಪ್ರಕಾಶ್ (22) ಬಂಧಿತ ಆರೋಪಿಗಳು. ಇವರನ್ನು ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ. ಇವರು 36 ಮ್ಯೂನಿಯಾ ಪಕ್ಷಿಗಳನ್ನು ಪಂಜರದಲ್ಲಿಟ್ಟು ಮಾರಾಟಕ್ಕೆ ಯತ್ನಿಸುತ್ತಿದ್ದರು.
ಹೀಗೆ ಭುವನೇಶ್ವರಿ ನಗರ ಬಸ್​ ನಿಲ್ದಾಣ ಬಳಿ ಇವರು ಮಾರಾಟದಲ್ಲಿ ತೊಡಗಿದ್ದಾಗ ದಾಳಿ ನಡೆಸಿದ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಇವರನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಫೋನ್​ ಪೇ ಮೂಲಕ ಲಂಚ ಪಡೆದಿದ್ದ ಇಬ್ಬರು ಎಸಿಬಿ ಬಲೆಗೆ!

15 ಸಾವಿರ ಶಿಕ್ಷಕರ ನೇಮಕಾತಿಗೆ ಮೇನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − two =
Remember me
