ಕೊಪ್ಪಳ:ಕರೊನಾ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ ಬಂದರೂ, ಸರ್ಕಾರದ ಗಮನಕ್ಕೆ ತರದೆ ನಿಯಮ ಉಲ್ಲಂಘನೆ ಮಾಡಿದ ಆರೋಪದಲ್ಲಿ ಇಬ್ಬರ ವಿರುದ್ಧ ಕೊಪ್ಪಳ ನಗರ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿಯ ಪಿ-194 ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದು, ಈತ ಪ್ರಯಾಣಿಸಿದ ಬಸ್‌ನಲ್ಲಿ ಪ್ರಯಾಣಿಸಿದ ಶಿಖಾ ಸೇಠ್ ಮತ್ತು ಆಕೆಯನ್ನು ಕೊಪ್ಪಳಕ್ಕೆ ಕರೆಸಿ, ಮರಳಿ ಮುಂಬೈಗೆ ಕಳಿಸಲು ಯತ್ನಿಸಿದ ಬಿಜೆಪಿ ಮುಖಂಡ ಗುರುಬಸವರಾಜ ಹೊಳಗುಂದಿ ಆರೋಪಿತರು.
ಸದ್ಯ ಮಹಿಳೆಯನ್ನು ಐಸೋಲೇಶನ್ ಮಾಡಿ, ಪರೀಕ್ಷೆಗೆ ಸ್ಯಾಂಪಲ್ ಕಳಿಸಲಾಗಿದೆ. ಇವರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ ಮಾಡಲಾಗಿದೆ.
ಎಂಟು ಜಿಲ್ಲೆಗಳ ಡಿಸಿ, ಎಸ್ಪಿಗಳ ಜತೆ ಗೃಹ ಸಚಿವರ ಚರ್ಚೆ: ಮನೆಯಲ್ಲೇ ರಮಜಾನ್ ಆಚರಣೆಗೆ ಅಲ್ಪಸಂಖ್ಯಾತರಿಗೆ ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 17 =
Remember me
