ಬೆಂಗಳೂರು:ಬೆಂಗಳೂರಿನ ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿಒಂದಲ್ಲ ಎರಡಲ್ಲಾ… ಕ್ವಿಂಟಾಲ್ ಗಟ್ಟಲೆ ಗಾಂಜಾ ಇರುವ ಬಗ್ಗೆ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಆ ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ಮಾಡಿದಾಗ ಸಿಕ್ಕ ಪ್ರಮಾಣದ ಗಾಂಜಾ ನೋಡಿ ಪೊಲೀಸರೇ ಶಾಕ್ ಆಗಿದ್ದಾರೆ.
ಡಿಜೆ ಹಳ್ಳಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು 2.47 ಕೋಟಿ ಮೌಲ್ಯದ ಗಾಂಜಾ  415 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭ ಅವರು ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್ ಗಳನ್ನೂ ಬಂಧಿಸಿದ್ದಾರೆ.
ಬಂಧಿತರು  ನವಾಜ್ ಹಾಗೂ ಅಬ್ದುಲ್ ರೆಹಮಾನ್ ಹೆಸರಿನ ಆರೋಪಿಗಳಾಗಿದ್ದು ಆಂಧ್ರಪ್ರದೇಶದಿಂದ ಗಾಂಜಾ ತಂದು ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಶೇಖರಿಸಿಟ್ಟಿದ್ದರು. ಈ ಬಗ್ಗೆ ಮಾಹಿತಿ ಹರಿದಾಡಿದ್ದು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಆರೋಪಿಗಳ ಬಂಧಿಸಿ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − four =
Remember me
