ಮಂಡ್ಯ:ಹಿಂದೂ ದೇವರಾದ ಶ್ರೀರಾಮನ ವಿರುದ್ಧ ಆಗಾಗ ಅವಹೇಳನಕಾರಿಯಾಗಿ ಮಾತನಾಡುವ ಪ್ರೊ.ಕೆ.ಎಸ್​. ಭಗವಾನ್​ ಇತ್ತೀಚೆಗಷ್ಟೇ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೊ. ಭಗವಾನ್ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.
ರಾಮ ಸೀತೆಗೆ ಹೆಂಡ ಕುಡಿಸಿ ತಾನೂ ಕುಡಿಸುತ್ತಿದ್ದ ಎಂದು ಕೆ.ಆರ್​.ಪೇಟೆಯಲ್ಲಿ ಇತ್ತೀಚೆಗೆ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಭಗವಾನ್ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್​ನವರು ಭಗವಾನ್ ವಿರುದ್ಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ರಾಮ ಹಾಗೂ ಸೀತಾ ಮಾತೆಯ ಕುರಿತು ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿರುವುದು ತಪ್ಪು. ಪದೇಪದೆ ಈ ರೀತಿ ಮಾತನಾಡುತ್ತಿರುವ ಭಗವಾನ್ ವಿರುದ್ಧ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಸದಸ್ಯರು ಉಲ್ಲೇಖಿಸಿದ್ದಾರೆ.
ಮಾಂಗಲ್ಯ ಕದ್ದ ಕಳ್ಳ ಪೊಲೀಸ್ ಠಾಣೆ ಹಿಂದಿನ ಮನೆಯಲ್ಲೇ ನೆಲೆಸಿದ್ದ; ಮೊದಲ ಕಳ್ಳತನದ ಟೆನ್ಷನ್​ಗೇ 20 ಕೆ.ಜಿ. ದೇಹತೂಕ ಕಳ್ಕೊಂಡಿದ್ದ!

ನಾಯಿಯನ್ನು ನಾಯಿ ಎಂದ ಪಕ್ಕದ ಮನೆಯವನನ್ನು ಕೊಂದೇ ಬಿಟ್ಟ!

ಪೈಲಟ್ ಕೆಲಸಕ್ಕೇ ಮುಳುವಾದ ‘ಮೂತ್ರ ವಿಸರ್ಜನೆ’; ಏರ್​ ಇಂಡಿಯಾದ ಪ್ರಕರಣ ‘ಒಂದಕ್ಕೆ’ 30 ಲಕ್ಷ ರೂ. ದಂಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + four =
Remember me
