ರಾಮನಗರ:ನೀರಿನ ಸಂಪಿಗೆ ಬಿದ್ದು ಪೊಲೀಸ್​ ಕಾನ್ಸ್​ಟೇಬಲ್​ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ.
ರವಿ ಬಿರಾದಾರ್(30) ಮೃತ ಕಾನ್ಸ್​ಟೇಬಲ್​. ಬಿಜಾಪುರ ಮೂಲದ ರವಿ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾನ್ಸ್​ಟೇಬಲ್​ ಆಗಿದ್ದರು. ಇದೀಗ ಗ್ರಾಮಾಂತರ ಪೊಲೀಸ್ ಠಾಣೆ ಪಕ್ಕದಲ್ಲಿರುವ ಪೊಲೀಸ್ ವಸತಿಗೃಹದ ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:VIDEO| ಏಲಿಯನ್​ ರೀತಿಯ ಮೇಕೆ: ಮೂಗಿಲ್ಲ ಆದ್ರೆ ಬಾಯಿಯೊಳಗಿದೆ ಕಣ್ಣು, ವಿಚಿತ್ರ ಹುಟ್ಟಿಗೆ ಕಾರಣವೇನು?
ರವಿ ಎರಡು ವರ್ಷದ ಹಿಂದಷ್ಟೆ ಸಂಚಾರಿ ಪೊಲೀಸ್ ಕಾನ್ಸ್​ಟೇಬಲ್​ ಆಗಿ ನೇಮಕಗೊಂಡಿದ್ದರು. ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಮೊಬೈಲ್​ ಕದ್ದ ಹುಡುಗಿಯನ್ನು ಪೊಲೀಸರಿಗೆ ಹಿಡಿದುಕೊಡಲು ಹೋದ; ಆಕೆಯ ಸ್ಥಿತಿಗೆ ಮರುಗಿ ಸಹಾಯ ಮಾಡಿ ಬಂದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 17 =
Remember me
