ಬೀದರ್​:ಕರೊನಾ ಸೋಂಕಿಗೆ ಜಿಲ್ಲೆಯಲ್ಲಿ ನಾಲ್ಕೇ ದಿನಗಳಲ್ಲಿ 12 ಮಂದಿ ಸಾವನ್ನಪ್ಪಿದ್ದು, ಇಂದು ಪೊಲೀಸ್​ ಕಾನ್ಸ್​ಟೆಬಲ್​ ಓರ್ವ ಸೋಂಕಿಗೆ ಬಲಿಯಾಗಿದ್ದಾರೆ.
ಬೀದರ್​ ಜಿಲ್ಲೆಯ ಭಾಲ್ಕಿ ತಾಲೂಕಿನ ಖಟಕ್ ಚಿಂಚೋಳಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್​ ಕಾನ್ಸ್ಟೇಬಲ್​ ಕರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇವರು ಚಳಿ, ಜ್ವರದಿಂದ ಆಗಸ್ಟ್​ 15ರಂದು ಹುಮನಾಬಾದ್​ ಆಸ್ಪತ್ರೆಗೆ ದಾಖಲಾಗಿದ್ದರು. ಆ್ಯಂಟಿಜೆನ್​ ಟೆಸ್ಟ್​​ನಲ್ಲಿ ಇವರಿಗೆ ಕರೊನಾ ಇರುವುದು ದೃಢಪಟ್ಟಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಇವರು ಹುಮನಾಬಾದ್​ ತಾಲೂಕಿನ ಹಂದಿಕೆರಾ ಗ್ರಾಮದ ನಿವಾಸಿಯಾಗಿದ್ದರು.
VIDEO| ಕರೊನಾ ಬಂದಿದೆ ಆ್ಯಂಬುಲೆನ್ಸ್ ಹತ್ತು ಅಂದ್ರೆ ಮೈಮೇಲೆ ದೇವಿ ಬರೋದಾ.. !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 18 =
Remember me
