ಬೆಂಗಳೂರು:ಎಎಸ್​ಐ ಮತ್ತು ಮುಖ್ಯಪೇದೆ ಆತ್ಮಹತ್ಯೆ ಬೆನ್ನಲ್ಲೇ ಮತ್ತೊಬ್ಬ ಪೇದೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಂಪಿಗೆಹಳ್ಳಿ ಠಾಣೆಯ ಪೇದೆ ಗುರುಪ್ರಸಾದ್ ಯಲಹಂಕ 4ನೇ ಹಂತದಲ್ಲಿರುವ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುರುಪ್ರಸಾದ್ ಮೂಲತಃ ಕನಕಪುರ ಬಳಿಯ ಬೇವೂರು ಗ್ರಾಮದವರು. ಗುರುಪ್ರಸಾದ್ ಜತೆ ಜಗಳವಾಡಿಕೊಂಡಿದ್ದ ಹೆಂಡತಿ ತವರಿಗೆ ಹೋಗಿದ್ದರು ಎನ್ನಲಾಗಿದೆ. ಮಂಗಳವಾರ ರಾತ್ರಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬುಧವಾರ ಸಂಜೆ ಅಕ್ಕಪಕ್ಕದ ನಿವಾಸಿಗಳಿಗೆ ತಿಳಿದು ಬಂದಿದ್ದು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಯಲಹಂಕ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
4 ತಿಂಗಳ ಬಳಿಕ ಕಾಲುವೆಯಲ್ಲಿ ಪತ್ತೆಯಾದ ಕಾರನ್ನು ಹೊರತೆಗೆದ ಪೊಲೀಸರಿಗೆ ಕಾದಿತ್ತು ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − five =
Remember me
