ಹಾವೇರಿ:ಸಮನ್ಸ್ ಜಾರಿ ಮಾಡಲು ಹೋದ ಪೊಲೀಸ್ ಕಾನ್​ಸ್ಟೆಬಲ್ ಮಾರ್ಗಮಧ್ಯೆಯೇ ಸಾವಿಗೀಡಾದ ಪ್ರಸಂಗವೊಂದು ನಡೆದಿದೆ. ಹಾವೇರಿ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದ್ದು, ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಗ್ಗಾಂವಿ ಪೊಲೀಸ್​ ಠಾಣೆಯಲ್ಲಿ ಕಾನ್​ಸ್ಟೆಬಲ್ ಆಗಿದ್ದ ಚನ್ನಪ್ಪ ಸಂಶೀ (56) ಸಾವಿಗೀಡಾದವರು. ಕರ್ತವ್ಯನಿರತರಾಗಿದ್ದ ಇವರು ಸಮನ್ಸ್ ಜಾರಿ ಮಾಡಲು ಹೋಗಿದ್ದರು. ಆದರೆ ಇವರು ಮಾರ್ಗಮಧ್ಯೆಯೇ ಸಾವಿಗೀಡಾಗಿದ್ದಾರೆ.
ಬೈಕ್​ನಲ್ಲಿ ಸಾಗುತ್ತಿದ್ದ ಇವರಿಗೆ ಶಿಗ್ಗಾಂವಿ ತಾಲೂಕಿನ ಹನಮರಹಳ್ಳಿ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಗಂಭೀರ ಗಾಯಗೊಂಡ ಚನ್ನಪ್ಪ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಶಿಗ್ಗಾಂವಿ ಪಿಎಸ್ಐ ಸಂಪತ್​ ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಒಡೆಯರ್ ಎಕ್ಸ್​​ಪ್ರೆಸ್​ ಆಗಿ ಬದಲಾದ ಟಿಪ್ಪು ಎಕ್ಸ್​ಪ್ರೆಸ್​: ರಾಜ್ಯದ 2 ರೈಲುಗಳಿಗೆ ಹೊಸ ಹೆಸರು; ವಿವರ ಇಲ್ಲಿದೆ..
ವಾಟ್ಸ್​ಆ್ಯಪ್​ ಬಳಕೆ ಅಪಾಯಕಾರಿಯೇ?; ಇಲ್ಲಿದೆ ಆತಂಕಕಾರಿ ಮಾಹಿತಿ!
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:two × 5 =
Remember me
