ಕೋಲಾರ:ಠಾಣೆಯಲ್ಲೇ ಪೊಲೀಸರು ಮದ್ಯಪಾನ ಮಾಡಿದ ಪ್ರಸಂಗ ನಡೆದಿದ್ದು, ಅದರ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೋಲಾರ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಸಿಬ್ಬಂದಿ ಠಾಣೆಯಲ್ಲೇ ಕುಳಿತು ಮದ್ಯಪಾನ ಸೇವನೆ ಮಾಡಿದ್ದಾರೆ. ಈ ಕುರಿತು ಪೊಲೀಸ್ ಕಾನ್​ಸ್ಟೇಬಲ್​ಗಳಾದ ಚಲಪತಿ, ಆಂಜಿ ಹಾಗೂ ಮಂಜುನಾಥ್ ವಿರುದ್ಧ ಆರೋಪವಿದೆ.
ಪೊಲೀಸ್ ಠಾಣೆಯನ್ನೇ ಬಾರ್ ಆಗಿ ಪರಿವರ್ತಿಸಿರುವ ಇವರು ಕೆಲಸದ ಸಮಯದಲ್ಲಿ ಮದ್ಯಪಾನ ಮಾಡುತ್ತ ಮಜಾ ಮಾಡುತ್ತಿರುವುದು ಕಂಡುಬಂದಿದೆ. ಈ ದೃಶ್ಯಾವಳಿಯ ವಿಡಿಯೋ ತುಣುಕು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇವರ ಈ ವರ್ತನೆ ಸಾರ್ವಜನಿಕರ ಟೀಕೆಗೂ ಗುರಿಯಾಗಿದೆ.

ಸ್ನೇಹಿತೆಯ ಮನೆಯಲ್ಲಿ ಬಟ್ಟೆ ಬದಲಿಸುವ ನೆಪದಲ್ಲಿ ಬಾಗಿಲು ಹಾಕಿಕೊಂಡ ಈಕೆ ಮಾಡಿದ್ದೇ ಬೇರೆ!
ಲಾಟರಿಯಲ್ಲಿ ಆಟೋ ಚಾಲಕನಿಗೆ 25 ಕೋಟಿ ರೂ. ಬಂಪರ್​ ಪ್ರೈಜ್!
ರಾಜ್ಯಾದ್ಯಂತ ಮಕ್ಕಳ ಕಳ್ಳರು?; ಜನರ ಕೈಗೆ ಸಿಕ್ಕಿಹಾಕಿಕೊಂಡ ಇಬ್ಬರ ಪೈಕಿ ಒಬ್ಬನ ಜೇಬಲ್ಲಿದ್ದವು ಮಕ್ಕಳ ಫೋಟೋಗಳು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − twelve =
Remember me
