ಬೆಂಗಳೂರು:ಡಿಜಿಟಲ್​ ಕ್ಷೇತ್ರದಲ್ಲಿ ಅತ್ಯಾಧುನಿಕತೆ ಬಂದಷ್ಟೂ ಅನುಕೂಲ ಹಾಗೂ ಅಪಾಯ ಎರಡೂ ಹೆಚ್ಚಳಗೊಳ್ಳುತ್ತದೆ. ಹೀಗಾಗಿ ಆಗಾಗ ಅಪ್​ಡೇಟ್ ಆಗುವ ಮೂಲಕ ಸೂಕ್ತ ಸುರಕ್ಷಿತ ಕ್ರಮಕೈಗೊಳ್ಳುವ ಅಗತ್ಯ ಇರುತ್ತದೆ. ಆ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ವೆಬ್​ಸೈಟ್​ ವಿಳಾಸದಲ್ಲಿ ಬದಲಾವಣೆ ಆಗಿದೆ.
ರಾಜಧಾನಿ ಬೆಂಗಳೂರು ನಗರ ಪೊಲೀಸ್ ವೆಬ್​ಸೈಟ್​ ವಿಳಾಸದಲ್ಲಿ ಆಗಿರುವ ಬದಲಾವಣೆ ಕುರಿತಂತೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸಂಬಂಧಿತ ಎಲ್ಲ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.
ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಪೊಲೀಸ್ ಗಣಕ ವಿಭಾಗದ ಇ-ಮೇಲ್ ಸಂದೇಶದಲ್ಲಿ ತಿಳಿಸಿರುವಂತೆ ರಾಜ್ಯ ಪೊಲೀಸ್‌ನ ಎಲ್ಲಾ ಜಿಲ್ಲೆಗಳ ವೆಬ್‌ಸೈಟ್‌ಗಳ ಸುರಕ್ಷತಾ ದೃಷ್ಟಿಯಿಂದ ಇ-ಆಡಳಿತ ಕೇಂದ್ರದ ಜಾಲತಾಣ ವಿಭಾಗದವರು ಅಭಿವೃದ್ಧಿಪಡಿಸಿರುವ ಮಾನದಂಡಗಳನ್ನೊಳಗೊಂಡ ಹೊಸ ವೆಬ್​ಸೈಟ್​ ಸೃಜಿಸಲಾಗಿರುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಹೀಗಾಗಿ ಇಲ್ಲಿಯವರೆಗೂ ಬೆಂಗಳೂರು ನಗರ ಪೊಲೀಸ್ ವೆಬ್‌ಸೈಟ್ ವಿಳಾಸhttp://www.bcp.gov.inಎಂದು ಉಪಯೋಗಿಸಲಾಗುತ್ತಿತ್ತು. ಇನ್ನು ಮುಂದೆ ಅದುhttp://www.bcp.karnataka.gov.inಎಂದು ಇರಲಿದೆ.
ನಟ ಚೇತನ್​ ವಿವಾದಾತ್ಮಕ ಹೇಳಿಕೆಗೆ ಪೇಜಾವರಶ್ರೀ ಪ್ರತಿಕ್ರಿಯೆ; ಬ್ರಾಹ್ಮಣತ್ವವನ್ನು ವ್ಯಾಖ್ಯಾನಿಸಿದ ಸ್ವಾಮೀಜಿ ಹೇಳಿದ್ದಿಷ್ಟು..

‘ಕಾಂತಾರ’ ಭರ್ಜರಿ ಯಶಸ್ಸು: ಪರಭಾಷಾ ಸಿನಿಮಾಗಳಲ್ಲಿ ತೊಡಗಿಸಿಕೊಳ್ತಾರಾ ರಿಷಬ್​?

ರೋಗಿಗೆ ಪ್ಲೇಟ್​ಲೆಟ್ಸ್​ ಬದಲು ಮೂಸಂಬಿ ಜ್ಯೂಸ್ ಕೊಟ್ಟು ಸಾವು; ಈ ಪ್ರಕರಣದ ಬೆನ್ನಿಗೇ ಕರಾಳ ದಂಧೆ ಬಯಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
