ಮಡಿಕೇರಿ:ಕೊಡಗಿನಿಂದ ಕೇರಳಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ನಾಲ್ವರು ಕಾರ್ಮಿಕರಿಗೆ ಕೊನೆಗೂ ಊರು ತಲುಪಲು ಸಾಧ್ಯವಾಗಲಿಲ್ಲ.
ಚೆಂಬೆಬೆಳ್ಳೂರು ಗ್ರಾಮದ ಚೇಂದಂಡ ಬಿದ್ದಪ್ಪ ಎಂಬುವರ ತೋಟದಲ್ಲಿ ಈ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅಂತಾರಾಜ್ಯ ಕಾರ್ಮಿಕರು ಇದ್ದಲ್ಲೇ ಇರಬೇಕು ಆದೇಶ ಇದ್ದರೂ ಮಾಲೀಕ ಅವರನ್ನು ಊರಿಗೆ ಕಳಿಸಿದ್ದ. ಕೇರಳಕ್ಕೆ ತೆರಳುವಂತೆ ಮಾಲೀಕ ಒಂದೇ ಸಮನೆ ಒತ್ತಡ ಹೇರಿದ್ದರಿಂದಲೇ ಅವರೆಲ್ಲ ತಮ್ಮ ಊರಿಗೆ ಹೋಗುತ್ತಿದ್ದರು.
ಪೊಲೀಸರ ಭಯದಿಂದ ಅವರೆಲ್ಲ ಅರಣ್ಯ ಪ್ರದೇಶದ ಮೂಲಕ ಸಾಗುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ವಿರಾಜಪೇಟೆ ಪೊಲೀಸರು, ಕಾರ್ಮಿಕರನ್ನು ವಶಕ್ಕೆ ಪಡೆದಿದ್ದಾರೆ.
24 ಗಂಟೆಗಳಲ್ಲಿ ಮೂರು ಹೊಸ ಪ್ರಕರಣ: ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ 182 ಜನ ಬಿಡುಗಡೆ- 19 ಸಾವು: ನಿಮ್ಮ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
