ಚಾಮರಾಜನಗರ:ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಅರಣ್ಯ ಅಪರಾಧ, ಕಳ್ಳಬೇಟೆಗಾರರನ್ನು ಪತ್ತೆ‌ ಮಾಡುವಲ್ಲಿ ನಿಪುಣನಾಗಿದ್ದ ಶ್ವಾನ “ರಾಣಾ” ಮಂಗವಾರ ಬೆಳಗ್ಗೆ ನಿಧನ ಹೊಂದಿದೆ.

ಸುಮಾರು 10 ವರ್ಷದ. ಜರ್ಮನ್ ಶಫರ್ಡ್ ತಳಿಯ ನಾಯಿ ರಾಣಾ ವಯೋ‌ಸಹಜವಾಗಿ ಮೃತಪಟ್ಟಿದೆ. ರಾಣಾ ಹಲವು ಅರಣ್ಯ ಅಪರಾಧಗಳನ್ನು ಪತ್ತೆ ಹಚ್ಚಿ ಕಳ್ಳಬೇಟೆಗಾರರಿಗರ ಸಿಂಹ ಸ್ವಪ್ನವಾಗಿತ್ತು.

ವಯಸ್ಸಾದ ಕಾರಣ ನಿವೃತ್ತಿ ಕೊಡಲು ಅರಣ್ಯ ಇಲಾಖೆ ಚಿಂತನೆ ನಡೆಸಿತ್ತು. ಸೋಮವಾರ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಮಂಗಳವಾರ ಬೆಳಗ್ಗೆ ಕೊನೆಯುಸಿರೆಳೆದ ಶ್ವಾನ ರಾಣಾ.

ಹುಲಿ ಕೊಂದವರು, ಮರ ಕಡಿದವರು, ಹುಲಿ ಸೆರೆ ಕಾರ್ಯಾಚರಣೆಯಲ್ಲೂ ಪರಾಕ್ರಮ ತೋರಿದ್ದ ರಾಣಾ. ತನ್ನ ಸಾಹಸಗಳಿಂದಲೇ ಅಭಿಮಾನಿಗಳನ್ನು ಸೃಷ್ಟಿಸಿಕೊಂಡಿದ್ದ ಹಂಟರ್.‌ ಬಂಡೀಪುರ ಸಫಾರಿ ಕೌಂಟರ್ ಸಮೀಪ ರಾಣಾ ಪಾರ್ಥಿವ ಶರೀರವಿದ್ದು, ಗೌರವ ಸಮರ್ಪಿಸಿ ಅಂತ್ಯಕ್ರಿಯೆಗೆ ತೀರ್ಮಾನ ಮಾಡಲಾಗಿದೆ.
ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತ: ಮೂವರಿಗೆ ಗಾಯ

ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಅಬ್ಬರಿಸಿದ ವರುಣ: ನೆಲಕ್ಕುರುಳಿದ ಸಿದ್ದರಾಮೋತ್ಸವದ ಫ್ಲೆಕ್ಸ್ ಹಾಗೂ ಬಂಟಿಂಗ್ಸ್

ಮನೆಗೆ ಬಾ ಎಂದು ಕರೆದಾಗ ಹೋಗಲೇಬೇಕು ಇಲ್ಲದಿದ್ರೆ… ಸ್ಟಾರ್​ ನಟರ ಮುಖವಾಡ ಬಿಚ್ಚಿಟ್ಟ ಮಲ್ಲಿಕಾ ಶೆರಾವತ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 2 =
Remember me
