ಬೆಂಗಳೂರು:2023ನೇ ಸಾಲಿನ ಎರಡನೇ ಅಥವಾ ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ನಡೆಸುವ ಡಿಪ್ಲೊಮಾ ಸಿಇಟಿ ಪರೀಕ್ಷೆ ಯನ್ನು ಸೆ.10ರ ಬದಲಿಗೆ ಸೆ.9ರಂದು ನಡೆಸುವುದಾಗಿ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ತಿಳಿಸಿದ್ದಾರೆ.
ಸೆ.10ರಂದು ಪೊಲೀಸ್ ಇಲಾಖೆಯ ಪರೀಕ್ಷೆ ಇರುವ ಕಾರಣ ಒಂದು ದಿನ ಮೊದಲೇ ಪರೀಕ್ಷೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪಿಜಿಸಿಇಟಿ ಪರೀಕ್ಷೆ ಮುಂದಕ್ಕೆ
ಎಂಬಿಎ, ಎಂಸಿಎ, ಎಂ.ಟೆಕ್ ಸೇರಿ ಇತರ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಸೆ.9 ಮತ್ತು 10 ರಂದು ನಡೆಸಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಕೂಡ ಮುಂದೂಡಲಾಗಿದೆ. ಈ ದಿನಾಂಕಗಳಂದು ಪೊಲೀಸ್ ಇಲಾಖೆ ಪರೀಕ್ಷೆ ಇರುವ ಕಾರಣ ಈ ಪರೀಕ್ಷೆ ಮುಂದೂಡಿದ್ದು, ಹೊಸ ದಿನಾಂಕಗಳನ್ನು ಸದ್ಯದಲ್ಲಿಯೇ ವೆಬ್‌ಸೈಟ್ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eight + five =
Remember me
