ಬೆಂಗಳೂರು:ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪದಕ ಭಾಜನರಾದ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪದಕ ವಿತರಿಸದಂತೆ ಮುಖ್ಯ ಚುನಾವಣಾ ಆಯೋಗ ತಡೆ ನೀಡಿದೆ.
ಪೊಲೀಸ್ ಇಲಾಖೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ 134 ಪೊಲೀಸರಿಗೆ ಮುಖ್ಯಮಂತ್ರಿ ಪದಕ ಘೋಷಣೆ ಮಾಡಲಾಗಿತ್ತು. ಪ್ರಶಸ್ತಿಗೆ ಭಾಜನರಾದವರಿಗೆ ಏಪ್ರಿಲ್ 2ರಂದು ಮುಖ್ಯಮಂತ್ರಿ ವಿತರಿಸುತ್ತಿದ್ದರು.
ಇದನ್ನೂ ಓದಿ:ರಾಮನವಮಿ ಮೆರವಣಿಗೆ ಮೇಲೆ ಕಲ್ಲು ತೂರಾಟ; ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರಿಂದ ಹರಸಾಹಸ!
ವಿಧಾನಸಭಾ ಚುನಾವಣೆ ನಡೆಯುತ್ತಿರುವ ಕಾರಣ ಏಪ್ರಿಲ್ 2 ರಂದು ಸರಳವಾಗಿ ಪೊಲೀಸ್ ಧ್ವಜ ದಿನಾಚರಣೆಗೆ ಅನುಮತಿ ನೀಡಲಾಗಿದೆ. ಅಲ್ಲದೆ, ಯಾವುದೇ ಪೊಲೀಸರಿಗೆ ಪ್ರಶಸ್ತಿ ನೀಡದೆ ಆಚರಣೆ ಮಾಡುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
