ಬೆಂಗಳೂರು:ಕರೊನಾ ವೈರಸ್​ ಪೊಲೀಸರಿಗೆ ಎಡಬಿಡದೆ ಕಾಡುತ್ತಿದೆ. ನಿವೃತ್ತಿಗೆ ಇನ್ನೆರಡೇ ತಿಂಗಳು ಬಾಕಿ ಇದ್ದ ಪೊಲೀಸ್ ಇನ್ಸ್​ಪೆಕ್ಟರ್​ ಓರ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ.
ವಿಲ್ಸನ್​ ಗಾರ್ಡನ್​ ಠಾಣೆಯ ಇನ್ಸ್​​ಪೆಕ್ಟರ್ ಮೀರ್​ ಗೌಸ್​ ಮೃತರು. ಕರೊನಾ ವೈರಸ್​ ದೃಢಪಟ್ಟ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ರಸ್ತೆಯಲ್ಲಿರುವ ಸಾಗರ್ ಆಸ್ಪತ್ರೆಗೆ ದಾಖಲಾಗಿದ್ದರು.
ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ.(ಏಜೆನ್ಸೀಸ್​)
ದಿನೇ ದಿನೇ ಏರುತ್ತಿರುವ ಬೆಲೆ: ಈರುಳ್ಳಿ ರಫ್ತಿಗೆ ನಿಷೇಧ ಹೇರಿದ ಕೇಂದ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − three =
Remember me
