ಬೆಂಗಳೂರು:ಯುವತಿಯೊಬ್ಬಳ ಜತೆ ಅನುಚಿತವಾಗಿ ವರ್ತಸಿದ್ದ ಪೊಲೀಸ್ ಅಧಿಕಾರಿಯನ್ನು ಇಲಾಖೆ ಅಮಾನತುಗೊಳಿಸಿದೆ. ಬೆಂಗಳೂರಿನ ಕೆ.ಪಿ. ಅಗ್ರಹಾರದ ಪೊಲೀಸ್ ಇನ್​ಸ್ಪೆಕ್ಟರ್​ ಗೋಪಾಲಕೃಷ್ಣ ಗೌಡ ಅಮಾನತುಗೊಂಡವರು.
ಇನ್​ಸ್ಪೆಕ್ಟರ್ ಗೋಪಾಲಕೃಷ್ಣ ಗೌಡ ಹೋಟೆಲ್​ಗೆ ಹೋಗಿದ್ದಾಗ ಅಲ್ಲಿ ಪಾನಮತ್ತರಾಗಿ ಯುವತಿಯೊಬ್ಬಳ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪದ ಮೇರೆಗೆ ಈ ಹಿನ್ನೆಲೆಯಲ್ಲಿ ಪಶ್ಚಿಮ ವಿಭಾಗd ಡಿಸಿಪಿ ಲಕ್ಷ್ಮಣ್ ನಿಂಬರಗಿ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ರಾಜಧಾನಿಯ ಜೀವನ್​ಬಿಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನೊಂದ ಯುವತಿ ಈ ಠಾಣೆಗೆ ದೂರು ನೀಡಿದ್ದಳು. ಯುವತಿಯ ದೂರಿನಮತೆ ಜೀವನ್​ಬಿಮಾನಗರ ಪೊಲೀಸರು ಎನ್​ಸಿಆರ್​ ದಾಖಲಿಸಿಕೊಂಡಿದ್ದರು. ಇದೀಗ ಇನ್​ಸ್ಪೆಕ್ಟರ್ ಅಮಾನತುಗೊಂಡಿದ್ದಾರೆ.
ಪಾಕ್​ ವಿರುದ್ಧ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ; ಕ್ರಿಕೆಟ್​ನಲ್ಲಿ ಭಾರತ ಗೆಲ್ಲಲಿ ಎಂದು ಕೋರಿಕೆ..

ಪಾಕ್​ ವಿರುದ್ಧ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ; ಕ್ರಿಕೆಟ್​ನಲ್ಲಿ ಭಾರತ ಗೆಲ್ಲಲಿ ಎಂದು ಕೋರಿಕೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
