ಬೆಂಗಳೂರು:ವಿವಿಧ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಜಾಮೀನಿನ ಮೇಲೆ ಹೊರಗಿರುವ ಹಿಂದೂಪರ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಶೀಟ್ ತೆರೆಯಲು ಚಾಮರಾಜಪೇಟೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಚಾಮರಾಜಪೇಟೆ, ರಾಮನಗರ ಹಾಗೂ ವಿಜಯನಗರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಪುನೀತ್ ಗಲಾಟೆ, ದೊಂಬಿ, ಕೊಲೆ ಬೆದರಿಕೆ ಹಾಗೂ ಹಲ್ಲೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಶೀಟ್ ತೆರೆಯಲು ತನ್ನ ವ್ಯಾಪ್ತಿಯ ಎಸಿಪಿ ಅವರಿಗೆ ವರದಿ ಸಲ್ಲಿಸಲಾಗಿದೆ.
ಇದನ್ನೂ ಓದಿ:ಭೀಕರ ಅಪಘಾತ: ಎರಡೂ ಕಾರುಗಳು ಜಖಂ, ರಾಜಕಾರಣಿಯ ಪುತ್ರ ಸೇರಿ ನಾಲ್ವರಿಗೆ ಗಾಯ, ಮೂವರ ಪರಿಸ್ಥಿತಿ ಗಂಭೀರ
ಈ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಚಿಕ್ಕಪೇಟೆ ಉಪ ವಿಭಾಗದ ಎಸಿಪಿ, ಕೆರೆಹಳ್ಳಿಗೆ ನೊಟೀಸ್ ಜಾರಿ ಮಾಡಿದ್ದಾರೆ. ದೊಂಬಿ, ಕೊಲೆ, ಹಲ್ಲೆ, ಪ್ರಾಣ ಬೆದರಿಕೆ ಹಾಗೂ ಇನ್ನಿತರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ನಿಮ್ಮ ವಿರುದ್ಧ ಏಕೆ ರೌಡಿಪಟ್ಟಿ ತೆರೆಯಬಾರದು ಎಂಬುದಕ್ಕೆ ಕೂಡಲೇ ವಿವರಣೆ ಸಲ್ಲಿಸಬಹುದು. ವಿವರಣೆ ನೀಡದಿದ್ದಲ್ಲಿ ಏನೂ ಇಲ್ಲವೆಂದು ಪರಿಗಣಿಸಿ ರೌಡಿಪಟ್ಟಿ ತೆರೆಯಲಾಗುವುದು ಎಂದು ಪುನೀತ್​ಗೆ ನೋಟಿಸ್ ಜಾರಿ ಮಾಡಿದ್ದಾರೆ.
ಗೃಹಲಕ್ಷ್ಮಿ ವಿಳಂಬ?; ಅದೊಂದೇ ಕಾರಣಕ್ಕೆ ಸ್ವಲ್ಪ ತಡವಾಗುತ್ತಿದೆ ಎಂದ ಹೆಬ್ಬಾಳ್ಕರ್​!

ಜಾತಿಗೆ ಬಲಿಯಾಯ್ತು ಎರಡು ಜೀವ!: ಮಗಳ ಕತ್ತು ಹಿಸುಕಿ ಕೊಂದ ತಂದೆ; ನೊಂದ ಪ್ರಿಯಕರ ಸಾವಿಗೆ ಶರಣು!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:10 − eight =
Remember me
