ಉಡುಪಿ:ಪೊಲೀಸ್​ ಠಾಣೆಯ ಸಮೀಪದಲ್ಲೇ ಸಿಬ್ಬಂದಿಯೊಬ್ಬರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮಾಸೆಬೈಲು ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ:ಆನ್​ಲೈನ್​ ತರಗತಿ ಆವಾಂತರ: ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ!
ಕಲಬುರಗಿಯ ನೌರುಗಂಜ್ ನಿವಾಸಿ ಮಲ್ಲಿಕಾರ್ಜುನ್ ಗುಬ್ಬಿ (56) ಮೃತ ದುರ್ದೈವಿ. ಕೆಎಸ್​ಆರ್​ಪಿ (IRB) ಸಿಬ್ಬಂದಿಯಾಗಿದ್ದ ಇವರು ಮೂರು ತಿಂಗಳ‌ ಹಿಂದಷ್ಟೇ ಕೊಪ್ಪಳದ ಮುನಿರಾಬಾದ್​ಗೆ ವರ್ಗಾವಣೆಗೊಂಡಿದ್ದರು. ಆದರೆ, ಮೇ 16ರಂದು ನಕ್ಸಲ್ ಪೀಡಿತ ಅಮಾಸೆಬೈಲು ಠಾಣೆಗೆ ಭದ್ರತೆಗಾಗಿ ನಿಯೋಜಿಸಲಾಗಿತ್ತು.
ಇದನ್ನೂ ಓದಿ:ಫ್ರೆಂಡ್ಸ್​ ಪಾರ್ಟಿಯಲ್ಲಿ ಬಿಜೆಪಿ ಮುಖ್ಯಸ್ಥನ ಸೊಸೆ ನಿಗೂಢ ಸಾವು
ಮಲ್ಲಿಕಾರ್ಜುನ್‌ ಅವರು ಶನಿವಾರ ಮುನಿರಾಬಾದ್​ಗೆ ತೆರಳಬೇಕಾಗಿತ್ತು. ಆದರೆ, ಏನಾಯಿತೋ ಇದೀಗ ನೇಣಿಗೆ ಶರಣಾಗಿದ್ದಾರೆ. ಮೃತದೇಹ ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.(ದಿಗ್ವಿಜಯ ನ್ಯೂಸ್​)
ಲಡಾಖ್​ನಲ್ಲಿ ಬಿಕ್ಕಟ್ಟು ಶಮನಕ್ಕೆ ಚೀನಾದೊಂದಿಗೆ ನೇರ ಸಂಪರ್ಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 11 =
Remember me
