ಗದಗ:ಮಾರಣಾಂತಿಕ ಕರೊನಾ ವೈರಸ್​ ನಿಯಂತ್ರಣ ಮಾಡುವ ದೃಷ್ಟಿಯಿಂದ ಭಾರತವನ್ನು ಲಾಕ್​ಡೌನ್​ ಮಾಡಲಾಗಿದೆ. 21ದಿನ ಯಾರೂ ಮನೆಯಿಂದ ಹೊರಬರಬೇಡಿ ಎಂದು ಸರ್ಕಾರ ಆದೇಶ ನೀಡಿದೆ.
ಆದರೆ ಹಲವರು ಇದನ್ನು ಪಾಲಿಸುತ್ತಿಲ್ಲ. ಮನೆಯಿಂದ ಹೊರ ಹೋಗೋದು, ಗುಂಪುಕಟ್ಟಿಕೊಂಡು ಮಾತಾಡೋದು, ಅಗತ್ಯ ವಸ್ತುಗಳ ಖರೀದಿಗೆ ಬೀದಿಗೆ ಇಳಿಯೋದು ಸಾಮಾನ್ಯ ಆಗಿಬಿಟ್ಟಿದೆ.
ಹೀಗೆ ಬೀದಿಗೆ ಇಳಿಯುವವರ ಮೇಲೆ ಪೊಲೀಸರು ಲಾಠಿಚಾರ್ಜ್​ ಮಾಡುತ್ತಿದ್ದಾರೆ. ಈ ಮಧ್ಯೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಒಂದಷ್ಟು ಯುವಕರು ಗುಂಪುಕಟ್ಟಿಕೊಂಡು ಕ್ರಿಕೆಟ್​ ಆಡುತ್ತಿದ್ದರು. ಅಲ್ಲಿಗೆ ತೆರಳಿದ ಪೊಲೀಸರು ಯುವಕರ ಮೇಲೆ ಲಾಠಿ ಬೀಸಿದ್ದಾರೆ. ಅವರ ಕೈಯಲ್ಲಿದ್ದ ಬ್ಯಾಟ್​ ಕಸಿದು, ಹೊಡೆದು ಮನೆಗೆ ಅಟ್ಟಿದ್ದಾರೆ.
ವಧು ಬಿಹಾರದಲ್ಲಿ, ವರ ಉತ್ತರ ಪ್ರದೇಶದಲ್ಲಿ- ಮದುವೆ ನಡೆಯಿತು ವಿಡಿಯೋ ಕಾಲ್ ಮೂಲಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 1 =
Remember me
