ಆನೇಕಲ್:ಹೆಬ್ಬಗೋಡಿ ಠಾಣೆ ಪೊಲೀಸರು ಕಳ್ಳತನ ಆರೋಪದಲ್ಲಿ ಬಂಧಿಸಿದ ನಾಲ್ವರ ಪೈಕಿ ಇಬ್ಬರಿಗೆ ಕರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಠಾಣೆಯ 15 ಪೊಲೀಸರನ್ನೂ ಕ್ವಾರಂಟೈನ್ ಮಾಡಲಾಗಿದೆ.
ಇದನ್ನೂ ಓದಿ:13 ವರ್ಷದ ಬಾಲಕನನ್ನು ಹೆಣ್ಣು ಮಗುವಿನ ತಂದೆಯಾಗಿ ಮಾಡಿದ ವಿವಾಹಿತೆಗೆ ಸಿಕ್ಕ ಶಿಕ್ಷೆ ಏನು ಗೊತ್ತಾ?
ಮೇ 16ರಂದು ಜೆ.ಜೆ. ನಗರದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆನೇಕಲ್ ಕೋರ್ಟ್​ಗೆ ಆರೋಪಿಗಳನ್ನು ಹಾಜರುಪಡಿಸಿ ಕರೊನಾ ತಪಾಸಣೆಗೆ ಒಳಪಡಿಸಲಾಗಿತ್ತು. ಮಂಗಳವಾರ ಬಂದ ವರದಿಯಲ್ಲಿ ಇಬ್ಬರಿಗೆ ಸೋಂಕಿರುವುದು ದೃಢಪಟ್ಟಿದೆ. ಇನ್ನಿಬ್ಬರ ವರದಿ ಬರಬೇಕಿದೆ.
ರೈಲು ನಿಲ್ದಾಣದಲ್ಲಿ ಪೇದೆ ಬೈಕ್ ಕಳವು!
ಬೆಂಗಳೂರು: ಕೆಎಸ್​ಆರ್ ರೈಲು ನಿಲ್ದಾಣದಲ್ಲಿ ಪೊಲೀಸ್ ಪೇದೆಯ ಬೈಕ್ ಕಳವಾಗಿದೆ. ಅರಸೀಕೆರೆ ರೈಲ್ವೆ ಪೊಲೀಸ್ ಪೇದೆ ದಿಲೀಪ್​ಕುಮಾರ್ ಬೈಕ್ ಕಳೆದುಕೊಂಡವರು. ನಿಲ್ದಾಣದ ಬಂದೋಬಸ್ತ್​ಗೆ ನಿಯೋಜನೆಗೊಂಡಿದ್ದ ದಿಲೀಪ್, ನಗರದಲ್ಲಿದ್ದ ಮಾವನ ಮನೆಯಿಂದ ಪ್ರತಿದಿನ ಬೈಕ್​ನಲ್ಲಿ ಬಂದು ಮುಂಗಡ ಬುಕಿಂಗ್ ಕೇಂದ್ರದ ಪಕ್ಕ ನಿಲುಗಡೆ ಮಾಡುತ್ತಿದ್ದರು. ಮೇ 14ರಂದು ಕಳವಾಗಿದೆ.
ಇದನ್ನೂ ಓದಿ:ಮಹಿಳೆಯ ಶವದ ಜತೆ ಸಾರ್ವಜನಿಕ ಸ್ಥಳದಲ್ಲಿ ಸಂಭೋಗ: ಆರೋಪಿ ಬಂಧಿಸಿದ ಅಧಿಕಾರಿಗಳಿಗೆ ಕಾದಿತ್ತು ಶಾಕ್​!
ಕಣ್ಣೀರಿಡುತ್ತಿರುವ ಪೊಲೀಸ್ ಸಿಬ್ಬಂದಿ: ಟ್ವಿಟರ್​ ಮೂಲಕ ಸಿಎಂ, ಕಮಿಷನರ್​ಗೆ ದೂರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − nine =
Remember me
