ಹುಬ್ಬಳ್ಳಿ:ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ವಶದಲ್ಲಿರುವ ಮಾಜಿ ಸಚಿವ ವಿನಯ್​ ಕುಲಕರ್ಣಿ ಅವರು ಇಂದು ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.
ಇಂದು ವಿನಯ್​ ಕುಲಕರ್ಣಿ ಸಿಬಿಐ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅಧಿಕಾರಿಗಳು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ವೈದ್ಯರು ವಿನಯ್​ ಕುಲಕರ್ಣಿ ಅವರನ್ನು ಹುಬ್ಬಳ್ಳಿಯ ಸಿಎಆರ್ ಗ್ರೌಂಡ್​​​ನ ಕಚೇರಿಯಲ್ಲಿ ತಪಾಸಣೆ ಮಾಡಿದ್ದು, ಕೆಲವೇ ಕ್ಷಣಗಳಲ್ಲಿ ನ್ಯಾಯಾಲಯಕ್ಕೆ ಕರೆದುಕೊಂಡುಹೋಗಲಿದ್ದಾರೆ.
ಧಾರವಾಡದ ಜುಬ್ಲಿ ವೃತ್ತದ ಬಳಿ ಇರುವ ಜಿಲ್ಲಾ ನ್ಯಾಯಾಲಯದ ಬಳಿ ಸುಮಾರು 150 ಪೊಲೀಸರಿಂದ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಬ್ಯಾರಿಕೇಡ್​ ಹಾಕಿ ಬಂದೋಬಸ್ತ್​ ಮಾಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 8 =
Remember me
