ಕಲಬುರಗಿ:ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಈಗಾಗಲೇ ಹಲವೆಡೆ ಭಾರಿ ಪ್ರಮಾಣಲ್ಲಿ ಹಣ ಕೈಬದಲಾಗುತ್ತಿದೆ. ಈ ನಡುವೆಯೇ ಒಂದು ಕಡೆ ಕೋಟಿಗಟ್ಟಲೆ ಮೊತ್ತ ಕಟ್ಟುಕಟ್ಟು ಹಣ ಸಿಕ್ಕಿದೆ.
ಇದನ್ನೂ ಓದಿ:ಪೊಲೀಸರಿಂದಲೇ ಅಪಹರಣ, ಹಣಕ್ಕೆ ಬೇಡಿಕೆ?; ತಲೆಮರೆಸಿಕೊಂಡಿರುವ ಸಬ್​ ಇನ್​ಸ್ಪೆಕ್ಟರ್!
ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಸ್ಥಾಪಿಸಲಾದ ಚೆಕ್​ಪೋಸ್ಟ್​​ಗಳಲ್ಲಿ ಬುಧವಾರ ಯಾವುದೇ ದಾಖಲೆ ಇಲ್ಲದ ಅಂದಾಜು 1.9 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ.‌ ಗುರುಕರ್ ತಿಳಿಸಿದ್ದಾರೆ.
ಇದನ್ನೂ ಓದಿ:ಕರೊನಾ ಪ್ರಕರಣಗಳ ಹೆಚ್ಚಳ!; ಸಭೆ ನಡೆಸಿದ ಮೋದಿ, ಸೂಕ್ತ ಮುನ್ನೆಚ್ಚರಿಕೆ ವಹಿಸಲು ಸೂಚನೆ
ಇದರಲ್ಲಿ ಕಿಣ್ಣಿಸಡಕ್ ಚೆಕ್​ಪೋಸ್ಟ್ ಬಳಿ 1.4 ಕೋಟಿ, ಉಳಿದಂತೆ ಜೇವರ್ಗಿ ಚೆಕ್​ಪೋಸ್ಟ್ ನಲ್ಲಿ 50 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆಯಲಾದ ಹಣವನ್ನು ಅಧಿಕಾರಿಗಳು ಲೆಕ್ಕ ಮಾಡುವಲ್ಲಿ ನಿರತರಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ದಾಖಲಾತಿ ಇಲ್ಲದೆ ಸರಬಾರಜು ಮಾಡುತ್ತಿದ್ದ ಹಣ ವಶಕ್ಕೆ ಪಡೆದ ಪೊಲೀಸರು, ಜೇವರ್ಗಿ ಮತ್ತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆರಳ ತುದಿಯಲ್ಲೇ ಇದೆ ಬದಲಿಸುವ ಶಕ್ತಿ; ಚುನಾವಣೆ ಸುಧಾರಣೆಗೆ ಆಗಲಿ ಬದಲಾವಣೆ..

ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + seven =
Remember me
