ಬೆಳ್ಳಾರೆ:ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ್​ ನೆಟ್ಟಾರೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿ, ಎಸ್​​ಪಿ, ತಹಸೀಲ್ದಾರ್​ ಬೆಳ್ಳಾರೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಪರಿಶೀಲನೆ ಕೈಗೊಂಡಿದ್ದಾರೆ.
ಬೆಳ್ಳಾರೆ ನಗರ ಠಾಣೆಗೆ ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ದೇವಜ್ಯೋತಿ ರೇ, ಎಸ್​ಪಿ ಸೋನವಾಲೆ, ಹೆಚ್ಚುವರಿ ಎಸ್​ಪಿ ಕುಮಾರಚಂದ್ರ ಮತ್ತು ದಕ್ಷಿಣಕನ್ನಡ ಜಿಲ್ಲಾಧಿಕಾರಿ, ತಹಸೀಲ್ದಾರ್ ಅವರು ಭೇಟಿ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಕೊಲೆಗೆ ಮೂರು ಕಾರಣ ಇರುವ ಶಂಕೆ ಇದೆ. ಇದುವರೆಗೆ 15 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ವಶಕ್ಕೆ ಪಡೆದಿರುವವರು ಯಾವ ಭಾಗದವರು ಎಂಬುದನ್ನು ತಿಳಿಸಲು ಸಾಧ್ಯವಿಲ್ಲ. ಆದರೆ ಇನ್ನೂ ಯಾರನ್ನೂ ಬಂಧಿಸಿಲ್ಲ, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಅಲೋಕ್​ ಕುಮಾರ್ ತಿಳಿಸಿದ್ದಾರೆ.
ಹುಸಿಯಾದ ಬಿಜೆಪಿ ಕಠಿಣ ಕ್ರಮದ ಭರವಸೆ; ಬೇಸತ್ತು ಪಕ್ಷದ ಜಿಲ್ಲಾ ಸಹ ಸಂಚಾಲಕಿ ರಾಜೀನಾಮೆ..

ಪ್ರವೀಣ್ ನೆಟ್ಟಾರ್ ಹತ್ಯೆ: ಕಠಿಣ ಕ್ರಮಕ್ಕಾಗಿ ಬಿಜೆಪಿ ಪದಾಧಿಕಾರಿಗಳ ರಾಜೀನಾಮೆ ಅಸ್ತ್ರ..

ಆಸ್ಪತ್ರೇಲಿ ಬಿಸಿನೀರಿಲ್ಲ, ಊಟ ಸರಿ ಇಲ್ಲ ಎಂದು ಹೇಳಿ ವೈದ್ಯಕೀಯ ಪರೀಕ್ಷೆಗೆ ಸಹಕರಿಸದ ನವ್ಯಶ್ರೀ..

ಪಿಎಸ್​ಐ ಹಗರಣದ ಬಗ್ಗೆ ನನಗೆ ಮೊದಲೇ ಗೊತ್ತಿತ್ತು: ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 9 =
Remember me
