ಬೆಂಗಳೂರು:ಶುಕ್ರವಾರ (ಮಾ.01) ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂಭವಿಸಿದ್ದ ನಿಗೂಢ ವಸ್ತು ಸ್ಫೋಟ ಪ್ರಕರಣಕ್ಕೆ ಇದೀಗ ಹಲವು ತಿರುವು ಪಡೆದುಕೊಳ್ಳುತ್ತಿದ್ದು, ಅದು ಬಾಂಬ್​ ಸ್ಫೋಟ ಎಂದು ಡಿಜಿಪಿ ಅಲೋಕ್​ ಮೋಹನ್ ನಿನ್ನೆ​ ತಿಳಿಸಿದರು. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೂಡ ಘಟನೆಗೆ ಪ್ರತಿಕ್ರಿಯಿಸಿದ್ದು, ಸ್ಪೋಟದ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ಇಂತಹ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಒತ್ತಿ ಹೇಳಿದರು.
ಇದನ್ನೂ ಓದಿ:ಸೌತ್ ಸಿನಿಮಾದ ಆಡಿಷನ್ ವೇಳೆ ಖ್ಯಾತ ನಟಿಗೂ ಕಾಸ್ಟಿಂಗ್ ಕೌಚ್ ಅನುಭವ! ಹೋಟೆಲ್​​​​​ಗೆ ಕರೆದು ನಿರ್ಮಾಪಕರ ಜೊತೆ ಸಹಕರಿಸಿ ಎಂದಿದ್ದರಂತೆ ನಿರ್ದೇಶಕ
ಹೋಟೆಲ್​ನಲ್ಲಿ ಬಾಂಬ್​ ಸ್ಪೋಟಕ್ಕೆ ಅಸಲಿ ಕಾರಣವೇನು? ನಿಗೂಢ ವಸ್ತುಗಳ ಬಗ್ಗೆ ವರದಿ ಹೇಳೋದೇನು ಎಂಬುದನ್ನು ಸದ್ಯ ನಿರೀಕ್ಷಿಸಬೇಕಿದೆ. ಬಾಂಬ್ ಬ್ಲಾಸ್ಟ್​ನಿಂದ ಗಾಯಗೊಂಡವರು ಇದೀಗ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಾಯಾಳುಗಳ ಆರೋಗ್ಯದ ಬಗ್ಗೆ ವಿಚಾರಿಸಿದ ಸಿಎಂ, ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ, ಮಾತನಾಡಿಸಿದ್ದಾರೆ.

ಘಟನೆಯ ಹಿನ್ನೆಲೆ ಬಾಂಬ್ ಸ್ಪೋಟ ಪ್ರಕರಣ ಸಂಭವಿಸಿದ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಘಟನಾ ಸ್ಥಳದ ಪರಿಶೀಲನೆ ನಡೆಸಿ, ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಇದೀಗ ಸಿಸಿಟಿವಿ ಕ್ಯಾಮೆರಾಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ತನಿಖಾ ತಂಡ, ಬಸ್​ಗಳನ್ನು ಸಹ ಪರಿಶೀಲಿಸುತ್ತಿದೆ.
ಇದನ್ನೂ ಓದಿ:ರಶ್ಮಿಕಾ ಜೊತೆ ನಟಿಸಲು 25 ಕೆಜಿ ತೂಕ ಹೆಚ್ಚಿಸಿಕೊಳ್ಳಲಿದ್ದಾರಂತೆ ಈ ಸ್ಟಾರ್ ನಟ
ಈ ಘಟನೆಯ ಬೆನ್ನಲ್ಲೇ ಬೆಂಗಳೂರಿನ ಸುತ್ತಮುತ್ತ ಹೈಅಲರ್ಟ್​ ಆಗಿದ್ದು, ಎಂ.ಜಿ. ರಸ್ತೆ, ಬ್ರಿಗೇಡ್ ರೋಡ್, ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತೆಲ್ಲಾ ಕಟ್ಟೆಚ್ಚರ ವಹಿಸಲಾಗಿದೆ.
ಆಧಾರ್ ಲಿಂಕ್ ಆಗಿರುವ ಫೋನ್ ತನ್ನಿ ಅಂದ್ರೆ…..ಈ ಮುಗ್ಧ ಅಜ್ಜ ತಂದಿದ್ದೇನು ಗೊತ್ತೇ? ನಿಜಕ್ಕೂ ಪಾಪ ಅನಿಸುತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − two =
Remember me
