ಬೆಂಗಳೂರು:ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸ್ ಸಬ್​​ ಇನ್​ಸ್ಪೆಕ್ಟರ್​ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದೆ. ದಕ್ಷಿಣ ವಿಭಾಗದ ಸಿಇಎನ್​ ಸಬ್​ ಇನ್​ಸ್ಪೆಕ್ಟರ್ ಸುದರ್ಶನ್​ ಶೆಟ್ಟಿ (54) ಆತ್ಮಹತ್ಯೆ ಮಾಡಿಕೊಂಡವರು.
ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಆತ್ಮಹತ್ಯೆ ನಡೆದಿದೆ. ಪ್ರಾಥಮಿಕ ತನಿಖೆಯ ಮೂಲಗಳ ಪ್ರಕಾರ ಇವರು ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಕೆಲ ವರ್ಷಗಳ ಹಿಂದೆ ಕುಡಿತದ ಚಟಕ್ಕೆ ಒಳಗಾಗಿದ್ದ ಸುದರ್ಶನ್ ಶೆಟ್ಟಿ, ರಿಹ್ಯಾಬಿಟೇಷನ್​ ಸೆಂಟರ್​ಗೆ ದಾಖಲಾಗಿ, ವ್ಯಸನಮುಕ್ತರಾಗಿದ್ದರು. ಅದಾಗ್ಯೂ ಮನಸ್ಥಿತಿ ಸರಿ ಇರದ ಕಾರಣ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂಬುದು ತಿಳಿದುಬಂದಿದೆ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಭೀಕರ ಅಪಘಾತ; ಅಪ್ಪನ ದಿನದಂದೇ ಇನ್ನೊಂದು ತಂದೆ-ಮಗನ ಸಾವು!

ಮನೆಯ ಬಾವಿಯಲ್ಲಿ ಶವ; ಕೊಳೆತು ನಾರಿದ ಮೇಲೇ ಗೊತ್ತಾಗಿದ್ದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − nine =
Remember me
