ಶಿವಮೊಗ್ಗ:ಧರ್ಮದ ವಿಷಯದಲ್ಲಿ ಹುಬ್ಬಳ್ಳಿ ಸೇರಿದಂತೆ ಅನೇಕ ಕಡೆಗಳಲ್ಲಿ ಗಲಭೆ ಆಗಿದೆ.ಗಲಭೆಗೆ ಪ್ರಚೋದನೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಗೃಹ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇನ್ನು ಮುಂದೆ ಗಲಭೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದಿದ್ದಾರೆ.
ಒಂದೊಂದು ರಾಜ್ಯಕ್ಕು ಒಂದೊಂದು ರೀತಿ ಕಾನೂನು ಇರುತ್ತದೆ.ಸಂದರ್ಭ ಹಾಗೂ ಪ್ರಕರಣಕ್ಕೆ ಅನುಗುಣವಾಗಿ ಪೊಲೀಸರು ನಿರ್ಧಾರ ಕೈಗೊಳ್ಳುತ್ತಾರೆ.ನಾವು ಹಾಗೆ ಮಾಡಿ, ಹೀಗೆ ಮಾಡಿ, ಈ ಸೆಕ್ಷನ್ ಹಾಕಿ ಅಂತಾ ಹೇಳಲು ಆಗಲ್ಲ ಎಂದರು.
ಶಿವಮೊಗ್ಗದಲ್ಲಿ ಮತ್ತೊಂದು ಕೋಮು ಗಲಭೆ ತಪ್ಪಿಸಿದ ಪೊಲೀಸರ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ನಾನು ಕೂಡಾ ಕೇಳಿದ್ದೇನೆ.‌ ಯಾರನ್ನೋ ಕೊಲೆ ಮಾಡುವ ಸಂಚು ರೂಪಿಸುತ್ತಿದ್ದರು. ಅವರನ್ನು ವಶಕ್ಕೆ ಪಡೆದು ಅವರ ಮೇಲೆ ಮೊಕದ್ದಮೆ ಹೂಡಿದ್ದಾರೆ.ಈ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದರು.
ಡಿಕೆಶಿ ಟ್ವೀಟ್​​: ಈ ಅನ್ಯಾಯಕ್ಕೆ ಯಾರು ಹೊಣೆ ಅಂದಿದ್ದು ಏಕೆ?

ಬಂಡೀಪುರದಲ್ಲಿ ಪ್ರಯಾಣಿಕನಿಗೆ ಅಟ್ಟಾಡಿಸಿದ ಆನೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − ten =
Remember me
