ಉತ್ತರಕನ್ನಡ:ಯಲ್ಲಾಪುರದ ಕುಚಗಾಂವ ಕ್ರಾಸ್ ಬಳಿ ಪೊಲೀಸ್ ವ್ಯಾನ್ ಪಲ್ಟಿಯಾಗಿದ್ದು, 16 ಜನ ಗಾಯಗೊಂಡಿದ್ದಾರೆ.
ವ್ಯಾನ್​ನಲ್ಲಿ ಹಾವೇರಿ ಜಿಲ್ಲಾ ಪೊಲೀಸ್ ಕಚೇರಿ ಸಿಬ್ಬಂದಿ ಸಾತೊಡ್ಡಿ ಜಲಪಾತ ಮಾರ್ಗವಾಗಿ ತೆರಳುತ್ತಿದ್ದರು. ಯಲ್ಲಾಪುರ-ಮುಂಡಗೋಡ ರಸ್ತೆಯಲ್ಲಿ ಶುಕ್ರವಾರ ಈ ಘಟನೆ ಸಂಭವಿಸಿದೆ.
ಕುಚಗಾಂವ ಕ್ರಾಸ್ ಬಳಿಯ ತಿರುವಿನಲ್ಲಿ ನಿಯಂತ್ರಣ ತಪ್ಪಿದ ವ್ಯಾನ್​, ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಗಾಯಾಳುಗಳಿಗೆ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಮೂರು ವಿದ್ಯುತ್ ಕಂಬಗಳಿಗೂ ಹಾನಿಯಾಗಿದೆ.
ವರ್ಷದ ಮೊದಲ ದಿನವೇ ಭೀಕರ ಅಪಘಾತ, ದಂಪತಿ ಸ್ಥಳದಲ್ಲೇ ಸಾವು

ಸಿಂಹಾದ್ರಿಯ ಸಿಂಹ ಸಿನಿಮಾ ಪ್ರೇರಣೆ: ಯುವಕರು ಕಣಕ್ಕಿಳಿಸಿದ್ದ ನಿರ್ಗತಿಕನಿಗೆ ಗೆಲುವೇ? ಸೋಲೇ?

ಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ

ಪ್ರಣಾಳಿಕೆ ಪತ್ರದಲ್ಲೇ ಮತದಾರರನ್ನು ಬೆದರಿಸಿದ್ದ ಗಂಡೆದೆ ಗಂಗಮ್ಮನಿಗೆ ಬಿದ್ದ ಮತ ಎಷ್ಟು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
